Browsing: election

ಲೋಕಸಭೆ ಚುನಾವಣೆ 2024ರ ಐದನೇ ಹಂತದಲ್ಲಿ, ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 49 ಸ್ಥಾನಗಳಿಗೆ ಇಂದು ಮತದಾನ ಆರಂಭವಾಗಿದೆ. 5ನೇ ಹಂತದ ಮತದಾನದ ಪ್ರಮುಖ ಅಂಶವೆಂದರೆ ಅದು ರಾಜನಾಥ್ ಸಿಂಗ್ ಮತ್ತು ಸ್ಮೃತಿ ಇರಾನಿ…

Read More

ಬೆಂಗಳೂರು: ಹಾಸನ ಸಂಸಂದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್ಡ್ರೈವ್ ಪ್ರಕರಣ ಎನ್ಡಿಎ ನಾಯಕರು ಮುಜುಗರಕ್ಕೆ ಒಳಗಾಗುವಂತೆ ಮಾಡಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕೂಟ ಲೋಕಸಭೆ ಚುನಾವಣೆ ಎದುರಿಸಿದೆ. ಆದರೆ ಪ್ರಜ್ವಲ್…

Read More

ನವದೆಹಲಿ: ಭಾರತದ ಲೋಕಸಭಾ ಚುನಾವಣೆಗೆ ಅಡ್ದಿಪಡಿಸುವುದಕ್ಕಾಗಿ ಚೀನಾ ಕೃತಕ ಬುದ್ಧಿಮತ್ತೆ ಬಳಸಿ ಯತ್ನಿಸುತ್ತಿದೆ ಎಂದು ಮೈಕ್ರೋಸಾಫ್ಟ್ ಎಚ್ಚರಿಕೆ ನೀಡಿದೆ. ಭಾರತ ಮಾತ್ರವಲ್ಲದೇ ಅಮೇರಿಕಾ ಹಾಗೂ ದಕ್ಷಿಣ ಕೊರಿಯಾಗಳಲ್ಲೂ ಚೀನಾ ಇದೇ ಮಾದರಿಯನ್ನು ಅನುಸರಿಸಲು ಸಿದ್ಧತೆ ನಡೆಸಿರುವುದಾಗಿ…

Read More

ಪುತ್ತೂರು: ಚುನಾವಣೋತ್ತರ ನೀತಿ ಸಂಹಿತೆ ಎಂದಿನಂತೆ ಇದ್ದರೂ, ಕೆಲ ವಿಚಾರಗಳಿಗೆ ನೀತಿ ಸಂಹಿತೆ ಸಡಿಲಿಕೆ ಮಾಡಲಾಗಿದೆ ಎಂದು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು. ಮಂಗಳವಾರ ಸಹಾಯಕ ಆಯುಕ್ತರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಚುನಾವಣೆ…

Read More

ಎಪಿಆರ್ ಒ ಆಗಿ ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಿ ಯಶೋಧಮ್ಮ( 58) ಹೃದಯಾಘಾತದಿಂದ ಮೃತ ಪಟ್ಟಿರುವ ಘಟನೆ ನಡೆದಿದೆ. ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಸಮೀಪದ ಗೊಲ್ಲರಗಟ್ಟಿ ಮತಗಟ್ಟೆಯಲ್ಲಿ ಘಟನೆ ನಡೆದಿದೆ. ಮೃತ ದೇಹವನ್ನು ಸರ್ಕಾರಿ…

Read More

ಬೆಂಗಳೂರು: ರಾಜ್ಯದಲ್ಲಿ ಮಧ್ಯಾಹ್ನ 11 ಗಂಟೆಯ ವೇಳೆ ಶೇ. 21.34ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಆದರೆ, ಬೆಂಗಳೂರಿನಲ್ಲಿ ಶೇಕಡವಾರು ಮತದಾನದ ಪ್ರಮಾಣದಲ್ಲಿ ಈ ಬಾರಿಯೂ ಇಳಿಕೆಯಾಗಿದೆ. ಬೆಳಗ್ಗೆ 11 ಗಂಟೆಯ ವರೆಗೆ…

Read More

ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಉಸ್ತುವಾರಿಯಾಗಿ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ನೇಮಿಸಲಾಗಿದೆ. ಎಪಿಎಂಸಿ ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿರುವ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ಉಸ್ತುವಾರಿಯಾಗಿ ನೇಮಿಸಿ, ಕಾಂಗ್ರೆಸ್…

Read More

ಮತದಾರರನ್ನು ಸೆಳೆಯಲಿರುವ ಸಖಿ, ಸಾಂಪ್ರದಾಯಿಕ, ವಿಶೇಷ ಚೇತನರ, ಯುವ, ಧ್ಯೇಯ ಆಧಾರಿತ ಮತಗಟ್ಟೆಗಳುಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿ.ಪಂ. ಮೂಲಕ ಸ್ವೀಪ್‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.ಪುತ್ತೂರು…

Read More

ಪುತ್ತೂರು: ಪ್ರತಿಷ್ಠಿತ ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾಗಿ ಜಿ.ಜಗನ್ನಾಥ ರೈ ಚುನಾಯಿತರಾಗಿದ್ದಾರೆ. ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಮೋನಪ್ಪ ಎಂ.ಅಳಿಕೆ, ಕಾರ್ಯದರ್ಶಿಯಾಗಿ ಚಿನ್ಮಯ್ ರೈ(ಅವಿರೋಧ ), ಜೊತೆ ಕಾರ್ಯದರ್ಶಿಯಾಗಿ ಮಮತಾ ಸುವರ್ಣ ಹಾಗೂ ಕೋಶಾಧಿಕಾರಿಯಾಗಿ…

Read More

ಪುತ್ತೂರು: ಚುನಾವಣೆ ಸುಸೂತ್ರವಾಗಿ ನಡೆಯಲು ಎಲ್ಲಾ ಇಲಾಖಾಧಿಕಾರಿಗಳ ಸಹಕಾರ ಅಗತ್ಯ ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಿ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿ ಹಾಗೂ ಸಹಾಯಕ…

Read More