Browsing: meet

ನೀಟ್‌, ನೆಟ್‌ ಪರೀಕ್ಷೆಗಳಲ್ಲಿ ಅಕ್ರಮದ ಆರೋಪ ಕೇಳಿ ಬಂದ ಬೆನ್ನಲ್ಲೇ ಕೇಂದ್ರ ಸರ್ಕಾರ ಸಾರ್ವಜನಿಕ ಹಾಗೂ ಸಾಮಾನ್ಯ ಪ್ರವೇಶಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಅಕ್ರಮ ತಡೆಯುವುದಕ್ಕಾಗಿ ಸಾರ್ವಜನಿಕ ಪರೀಕ್ಷೆ (ಅಕ್ರಮ ತಡೆ) 2024ಕ್ಕೆ ಅಧಿಸೂಚನೆ ಹೊರಡಿಸಿದೆ.
ತಪ್ಪಿತಸ್ಥರಿಗೆ ಕನಿಷ್ಠ 3ರಿಂದ 5 ವರ್ಷ ಜೈಲು ಶಿಕ್ಷೆ, 10 ಲಕ್ಷ ರೂ. ದಂಡವನ್ನು ಈ ಕಾಯ್ದೆಯು ಹೊಂದಿದೆ. ಯಾವುದೇ ವ್ಯಕ್ತಿ, ಗುಂಪು, ಸಂಸ್ಥೆ, ಪರೀಕ್ಷಾ ಅಧಿಕಾರಿಗಳು ಕೃತ್ಯವೆಸಗಿದಲ್ಲಿ ಕನಿಷ್ಠ 5-10 ವರ್ಷ ಜೈಲು, 1 ಕೋಟಿ ರೂ. ದಂಡ ವಿಧಿಸಲಾಗುತ್ತದೆ. ಕಾಯ್ದೆಯಲ್ಲಿ ಯುಪಿಎಸ್‌ಸಿ, ಎಸ್‌ಎಸ್‌ಸಿ, ರೈಲ್ವೇ, ಬ್ಯಾಂಕಿಂಗ್‌, ಎನ್‌ಟಿಎ ನಡೆಸುವ ಕಂಪ್ಯೂಟರ್‌ ಆಧಾರಿತ ಪರೀಕ್ಷೆಗಳು ಒಳಗೊಂಡಿವೆ.

Read More

ಬೆಳ್ತಂಗಡಿ: ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಾದ ನೀಟ್ ನಲ್ಲಿ 720 ಅಂಕಗಳ ಪೈಕಿ 710 ಅಂಕ ಪಡೆದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಎಚ್.ಎಂ.ಗೆ ಕಾಲೇಜು ಆಡಳಿತ ಮಂಡಳಿ…

Read More

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಇನ್ನು‌ ಬಿಜೆಪಿ ಸೇರ್ಪಡೆಗೊಂಡಿಲ್ಲ ಎನ್ನುವುದು ಇದೀಗ ದೃಢಗೊಂಡಿದೆ. ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಂಜೆ ನಡೆದ ಗೌಪ್ಯ ಸಭೆಯ ಬಳಿಕ ಅವರು ಮಾಧ್ಯಮದೊಂದಿಗೆ ಮಾತನಾಡಿದರು. ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ, “ಪುತ್ತಿಲ ಬಿಜೆಪಿ…

Read More