Browsing: mp

ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಮಂಗಳೂರು ಇದರ ವತಿಯಿಂದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಆದಿಚುಂಚನಗಿರಿ ಕಾವೂರು ಶಾಖಾ ಮಠದಲ್ಲಿ ಸನ್ಮಾನಿಸಿ, ಅಭಿನಂದಿಸಲಾಯಿತು.

Read More

ಸಂಸದ ರಾಹುಲ್ ಗಾಂಧಿ ಅವರು ನಾಳೆ ರಾಜೀನಾಮೆ ನೀಡುವುದು ನಿರ್ಧಾರವಾಗಿದೆ. ಎರಡು ಕ್ಷೇತ್ರಗಳಲ್ಲಿ ಗೆದ್ದಿರುವ ರಾಹುಲ್ ಗಾಂಧಿ ಅನಿವಾರ್ಯವಾಗಿ ಒಂದು ಕ್ಷೇತ್ರವನ್ನು ಬಿಟ್ಟುಕೊಡಲೇ ಬೇಕಾಗಿದೆ. ಈ ಸ್ಥಾನಕ್ಕೆ ಪ್ರಿಯಾಂಗಾ ವಾದ್ರಾ ಚುನಾವಣಾ ಆಖಾಡಕ್ಕೆ ಇಳಿಯಲಿದ್ದಾರೆ.

Read More

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದು, ಅವರಿಗೆ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಮುಲ್ಪೈ ಮುಗಿಲನ್ ಪ್ರಮಾಣ ಪತ್ರ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್…

Read More

ಬೆಂಗಳೂರು: ಹಾಸನ ಪೆನ್ಡ್ರೈವ್ ಪ್ರಕರಣ ಸಂಬಂಧ ವಿದೇಶದಲ್ಲಿ ತಲೆಮರಿಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೂಡಲೇ ವಿದೇಶದಿಂದ ವಾಪಸ್ ಆಗುವಂತೆ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ಸೂಚನೆ ನೀಡಿದ್ದಾರೆ. ಈ ಬಗ್ಗೆ ಪ್ರಜ್ವಲ್ ರೇವಣ್ಣಗೆ ಎಚ್ಚರಿಕೆಯ…

Read More

ಬೆಳ್ತಂಗಡಿ: ಪೊಲೀಸರಿಗೆ ಧಮ್ಕಿ ಹಾಕಿದ ವಿಚಾರದಲ್ಲಿ ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣಗಳಿಗೆ ಸಂಬಂಧಿಸಿ, ಹರೀಶ್ ಪೂಂಜಾ ಮನೆಗೆ ತೆರಳಿದ್ದ ಪೊಲೀಸರು ಬರಿಗೈಯಲ್ಲಿ ವಾಪಾಸ್ ಆಗಿದ್ದರು. ಇದೀಗ ಹರೀಶ್ ಪೂಂಜಾ…

Read More

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ…

Read More

ಪುತ್ತೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬುಧವಾರ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ದಿ. ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ನೀಡಿದರು. ನೆಟ್ಟಾರು ಅವರ ಪುತ್ಥಳಿಗೆ…

Read More

ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಸೋಮವಾರ ಆಯೋಜಿಸಿದ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಈ ವೇಳೆ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ…

Read More

ಮಂಗಳೂರು: ದಕ್ಷಿಣ ಕನ‌್ನಡ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರು ಮುಂಬೈನಲ್ಲಿ ನೆಲೆಸಿರುವ ತುಳುವರನ್ನು ಉದ್ದೇಶಿಸಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಮುಂಬೈನಲ್ಲಿ ನೆಲೆಸಿರುವ ತುಳುವರ ಕೊಡುಗೆ ಅಪಾರ. ಮುಂದೆಯೂ ತಮ್ಮ ಸಹಕಾರ…

Read More

ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ಮಾಧ್ಯಮದ ಜೊತೆ ಮಾತನಾಡಿದರು. ಮೋದಿ ಅವರ ಮಾತಿನಂತೆ 400ಕ್ಕೂ ಅಧಿಕ ಸೀಟುಗಳನ್ನು ದೇಶದಲ್ಲಿ ಪಡೆದುಕೊಳ್ಳಬೇಕು ಎನ್ನುವ ಸಂಕಲ್ಪ ನಮ್ಮದು. ಮೋದಿ ಮತ್ತೊಮ್ಮೆ ಎನ್ನುವ…

Read More