Browsing: puttur

ಪುತ್ತೂರು: ಮಾಜಿ ಶಾಸಕ ಸಂಜೀವ ಮಠಂದೂರು ಅವರ ಬಗ್ಗೆ ಪ್ರಜ್ವಲ್‌ ರೈ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಚೇರಿಯಲ್ಲಿ ತುರ್ತು ಸಭೆ ನಡೆದು ಬಳಿಕ ಪುತ್ತೂರು ನಗರ ಠಾಣೆಗೆ ದೂರು ನೀಡಲಾಯಿತು.…

Read More

ಪುತ್ತೂರು: ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸಿಗೆ ನ್ಯಾನೋ ಕಾರು ಡಿಕ್ಕಿ ಹೊಡೆದಿದ್ದು, ನ್ಯಾನೋ ಕಾರಿಗೆ ಮಂಗಳೂರಿನಿಂದ ಬರುತ್ತಿದ್ದ ಮತ್ತೊಂದು ಕಾರು ಢಿಕ್ಕಿಯಾದ ಘಟನೆ ಕಬಕದಲ್ಲಿ ನಡೆದಿದೆ. ಘಟನೆಯಿಂದ ಮಂಗಳೂರು – ಪುತ್ತೂರು ಹಾಗೂ ಪುತ್ತೂರು -…

Read More

ಪುತ್ತೂರು: ಚುನಾವಣೋತ್ತರ ನೀತಿ ಸಂಹಿತೆ ಎಂದಿನಂತೆ ಇದ್ದರೂ, ಕೆಲ ವಿಚಾರಗಳಿಗೆ ನೀತಿ ಸಂಹಿತೆ ಸಡಿಲಿಕೆ ಮಾಡಲಾಗಿದೆ ಎಂದು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು. ಮಂಗಳವಾರ ಸಹಾಯಕ ಆಯುಕ್ತರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಚುನಾವಣೆ…

Read More

ಪುತ್ತೂರು: ನೆಹರುನಗರ ವಿವೇಕಾನಂದ ಕಾಲೇಜು ಮಂಗಳೂರು ರಸ್ತೆಯಲ್ಲಿರುವ ರೈಲ್ವೇ ಮೇಲ್ಸೆತುವೆ ಸಂಚಾರಕ್ಕೆ ತೆರೆದುಕೊಂಡಿದೆ. ಹಲವು ವರ್ಷಗಳ ಬೇಡಿಕೆಯಾಗಿದ್ದ ರೈಲ್ವೇ ಮೇಲ್ಸೆತುವೆಯ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಪಾದಚಾರಿಗಳು, ವಾಹನಗಳು ಸಂಚರಿಸತೊಡಗಿವೆ. ಅಗಲ ಕಿರಿದಾಗಿದ್ದ ಹಿಂದಿನ ಸೇತುವೆಯನ್ನು ಕೆಡವಿ,…

Read More

ಪುತ್ತೂರು: ಸೀಮೆಯ ಬಲ – ನಾಡು ಎಂಬ ಹೆಸರಿನ ಬಲ್ನಾಡಿನಲ್ಲಿ ಭಾನುವಾರ ಸೀಮೆಯೊಡತಿಯ ವೈಭವದ ನೇಮ ನಡಾವಳಿ ಜರಗಿತು. ಬಲ್ನಾಡು ಶ್ರೀ ದಂಡನಾಯಕ- ಉಳ್ಳಾಲ್ತಿ, ಹಾಗೂ ಪರಿವಾರ ದೈವಗಳ ನೇಮ ನಡಾವಳಿಗೆ ಮೊದಲ ದಿನವಾದ ಶನಿವಾರ…

Read More

ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಉಸ್ತುವಾರಿಯಾಗಿ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ನೇಮಿಸಲಾಗಿದೆ. ಎಪಿಎಂಸಿ ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿರುವ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ಉಸ್ತುವಾರಿಯಾಗಿ ನೇಮಿಸಿ, ಕಾಂಗ್ರೆಸ್…

Read More

ಮತದಾರರನ್ನು ಸೆಳೆಯಲಿರುವ ಸಖಿ, ಸಾಂಪ್ರದಾಯಿಕ, ವಿಶೇಷ ಚೇತನರ, ಯುವ, ಧ್ಯೇಯ ಆಧಾರಿತ ಮತಗಟ್ಟೆಗಳುಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿ.ಪಂ. ಮೂಲಕ ಸ್ವೀಪ್‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.ಪುತ್ತೂರು…

Read More

ಪುತ್ತೂರು: ಪ್ರತಿಷ್ಠಿತ ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾಗಿ ಜಿ.ಜಗನ್ನಾಥ ರೈ ಚುನಾಯಿತರಾಗಿದ್ದಾರೆ. ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಮೋನಪ್ಪ ಎಂ.ಅಳಿಕೆ, ಕಾರ್ಯದರ್ಶಿಯಾಗಿ ಚಿನ್ಮಯ್ ರೈ(ಅವಿರೋಧ ), ಜೊತೆ ಕಾರ್ಯದರ್ಶಿಯಾಗಿ ಮಮತಾ ಸುವರ್ಣ ಹಾಗೂ ಕೋಶಾಧಿಕಾರಿಯಾಗಿ…

Read More

ಪುತ್ತೂರು: ಬೆಳ್ತಂಗಡಿಯ ಮುಂಡೂರು ಸೀತಾರಾಮ ಆಚಾರ್ಯ ಅವರ ಪತ್ನಿ ವಿಶಾಲಾಕ್ಷಿ ಆಚಾರ್ಯ (55 ವ) ಅವರು ಹೃದಯಾಘಾತದಿಂದ ಏ. 2ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಸಾವಿತ್ರಿ ಆಚಾರ್ಯ ಅವರು ಮೂಲತಃ ಪುತ್ತೂರಿನ ದರ್ಬೆಯವರು. ಮೃತರು…

Read More

ಪುತ್ತೂರು: ಪುತ್ತೂರು ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ. ಅಗ್ನಿ ಶಾಮಕದಳದವರು ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.

Read More