Browsing: revenue

ಪುತ್ತೂರು: ಪುತ್ತೂರಿಗೆ ಹೆಚ್ಚುವರಿ ಕಂದಾಯ ವಿಭಾಗದ ನೋಡೆಲ್ ಅಧಿಕಾರಿಯಾಗಿ ನಗರಾಭಿವೃದ್ದಿ ಇಲಾಖೆಯ ಅಪರ ಕಾರ್ಯದರ್ಶಿಯಾಗಿರುವ ಎಚ್ ಕೃಷ್ಣಮೂರ್ತಿಯವರನ್ನು ಸರಕಾರ ನೇಮಕ ಮಾಡಿದೆ. ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿನ ಕಂದಾಯ ಇಲಾಖಾ ವಿಭಾಗದ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಈ…

Read More

ಬೆಳ್ತಂಗಡಿ: ಉಪತಹಸೀಲ್ದಾರ್ ಸುನಿಲ್ (42 ವ) ಹೃದಯಾಘಾತ ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದರು. ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ…

Read More

ಬೆಂಗಳೂರು: ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿ ಇನ್ನಿತರ ಕೆಲಸಗಳಿಗಾಗಿ ಸಾರ್ವಜನಿಕರಿಗೆ ಅನುಕೂಲವಾಗಲು ಇನ್ನುಮುಂದೆ ಭಾನುವಾರವೂ ಸಬ್ ರಿಜಿಸ್ಟ್ರಾರ್‌ ಕಚೇರಿಗಳು ತೆರೆದಿರಲಿವೆ. ರೊಟೇಷನ್ ಆಧಾರದಲ್ಲಿ ಭಾನುವಾರದಂದು ಪ್ರತಿ ಜಿಲ್ಲೆಯಲ್ಲಿ ಒಂದು ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲಿದೆ.…

Read More