Browsing: school

ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಶಾಲೆಗಳಿಗೂ ರಜೆ ಸಾರಲಾಗಿದೆ. ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Read More

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಶುಕ್ರವಾರ ಪುತ್ತೂರಿಗೆ ಆಗಮಿಸಿದ್ದು, ಈ ಸಂದರ್ಭ ಶಾಲಾ – ಕಾಲೇಜು ರಜೆಯ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದರು.

Read More

ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ(ಜೂ.28) ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.

Read More

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂ. 27 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮು ಮುಗಿಲನ್ ತಿಳಿಸಿದ್ದಾರೆ.

Read More

ದ.ಕ.ಜಿ.ಪಂ.ಹಿ ಪ್ರಾ ಶಾಲೆ ಸಜಂಕಾಡಿ ಯಲ್ಲಿ 2024-25ನೇ ಸಾಲಿನ ಮಂತ್ರಿಮಂಡಲ ರಚನೆ ನಡೆಯಿತು .ಮುಖ್ಯಮಂತ್ರಿ ಯಾಗಿ ಫಾತಿಮತ್ ತಪ್ಸಿಯಾ (7ನೇ) , ಉಪಮುಖ್ಯಮಂತ್ರಿಯಾಗಿ ಮಹಮ್ಮದ್ ತಮೀಮ್ (6ನೇ) ಆಯ್ಕೆಯಾದರು.

Read More

ಪುತ್ತೂರು: ಸಜಂಕಾಡಿ ಸರಕಾರಿ ಶಾಲೆಯಲ್ಲಿ ಮನೆಗೊಂದು ಗಿಡ ಎನ್ನುವ ವಿಶಿಷ್ಟ ಪರಿಕಲ್ಪನೆಯಡಿ ಪರಿಸರ ದಿನವನ್ನು ಆಚರಿಸಲಾಯಿತು. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಯಶೋಧ ಅವರು ವಿಶ್ವ ಪರಿಸರ ದಿನದ ಅಂಗವಾಗಿ ಶಾಲಾ ಆವರಣದಲ್ಲಿ ಸಂಪಿಗೆ ಗಿಡ ನೆಟ್ಟು…

Read More

ಬೆಂಗಳೂರು : ರಾಜ್ಯಾದ್ಯಂತ ಮೇ 29ರಿಂದ ಶಾಲೆಗಳು ಆರಂಭವಾಗುತ್ತಿದ್ದು, ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳ ಕುರಿತ ವಾರ್ಷಿಕ ಕ್ರಿಯಾ ಯೋಜನೆಗೆ ಸಂಬಂಧಿಸಿದಂತೆ 2024-25ನೆ ಸಾಲಿನ…

Read More

ಮಂಗಳೂರು : 2023-24ನೇ ಶೈಕ್ಷಣಿಕ ಸಾಲಿನ SSLC ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದ ಮುಡಿಪು ಜೆನಿತ್ ಆಂಗ್ಲ ಮಾಧ್ಯಮ ಶಾಲೆಯನ್ನು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ MEIF ನಿಂದ ಸನ್ಮಾನಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯಿನಿ ಸಫೂರ…

Read More