Browsing: scooter

ಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ – ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು ಗ್ರಾಮದ ವಗ್ಗದಲ್ಲಿ ಸಂಭವಿಸಿದೆ.

Read More

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಾರ್ಕ್ ಮಾಡಿದ್ದ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಸಂಟ್ಯಾರಿನಲ್ಲಿ ನಡೆದಿದೆ. ಸೋಮವಾರ ಘಟನೆ ನಡೆದಿದ್ದು, ವಾಹನಗಳು ಜಖಂಗೊಂಡಿವೆ. ಪಾಣಾಜೆ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರು ಸಂಟ್ಯಾರು…

Read More

ಬಂಟ್ವಾಳ: ಕಾರೊಂದು ಆ್ಯಕ್ಟೀವಾಗೆ ಡಿಕ್ಕಿ‌ ಹೊಡೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಆ್ಯಕ್ಟೀವಾ ಸವಾರ, ಪುತ್ತೂರಿನ ನೆಹರುನಗರ ರಕ್ತೇಶ್ವರಿ ಗುಡಿಯ ಹಿಂಬದಿ…

Read More

ಬೆಳ್ತಂಗಡಿ : ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಶೇಖರ್ ಬಂಗೇರ ಹೇರಾಜೆ (65) ಎಂಬವರು ರಸ್ತೆ ದಾಟುತ್ತಿದ್ದ ವೇಳೆ ಯುವತಿ…

Read More

ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ. ಗುಲಾಬಿ (55),…

Read More