Browsing: sea

ಕಡಲತೀರದಲ್ಲಿ ಸಿಡಿಲು ಬಡಿದು ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಮೆರಿಕದ ಪೋರ್ಟೊರಿಕೊ ಕಡಲತೀರದಲ್ಲಿ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. ಮೇ 27 ರಂದು ನಡೆದ ಘಟನೆಯಲ್ಲಿ ಮೂವರು ಮಕ್ಕಳಿಗೆ ಗಾಯವಾಗಿದ್ದು, ಈ ಪೈಕಿ…

Read More

ಮನೆಯವರು ಫೋನ್ ಕೊಡಲಿಲ್ಲ ಎಂಬ ಕಾರಣಕ್ಕೆ 10ನೇ ತರಗತಿ ವಿದ್ಯಾರ್ಥಿನಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಿರುವನಂತಪುರಮ್‌ನಲ್ಲಿ ನಡೆದಿದೆ. ವರ್ಕಳದ ವೆಟಕಡ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಎಡವ ವೆಂಕುಳಂ ಮೂಲದ ಶ್ರೇಯಾ (14) ಆತ್ಮಹತ್ಯೆಗೆ…

Read More

ಮೀನುಗಾರಿಕೆ ತೆರಳಿದ್ದ ಬೋಟಿಗೆ ಸಮುದ್ರ ಮಧ್ಯೆ ಇನ್ನೊಂದು ಬೋಟು ಢಿಕ್ಕಿ ಹೊಡೆದ ಪರಿಣಾಮ ಬೋಟು ಮುಳುಗಡೆ ಯಾಗಿದ್ದು, ಇದರಿಂದ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಬೋಟಿನಲ್ಲಿದ್ದ ಐದು ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಮಲ್ಪೆ ವಡಭಂಡೇಶ್ವರ ಗೋಪಾಲ…

Read More

ಸಮುದ್ರ ಪ್ರಕ್ಷುಬ್ದಗೊಂಡಿದ್ದು, ಬೃಹತ್ ಅಲೆಗಳು ಸಮುದ್ರದ ದಡಕ್ಕೆ ಅಪ್ಪಳಿಸುವ ದೃಶ್ಯ ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಯಾಗಿದೆ. ಕಾಸರಗೋಡು ಜಿಲ್ಲೆಯ ತೃಕನ್ನಾಡು ಬೀಚ್ ಈ ದೃಶ್ಯ ಕಂಡುಬಂದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪಳ್ಳಿಕೆರೆ, ರೆಡ್ ಮೂನ್ ಬೀಚ್ ನಲ್ಲಿ ಪ್ರವಾಸಿಗರಿಗೆ…

Read More

ಮಂಗಳೂರು: ಬೆಂಗಳೂರಿನಲ್ಲಿ ನಡೆದ ಮಲ್ಲೇಶ್ವರಂ ಕೆಫೆ ಮೇಲೆ ಬಾಂಬ್ ಬ್ಲಾಸ್ಟ್ ಮಾಡಿದ ಶಂಕಿತ ಉಗ್ರನಿಗಾಗಿ ಪೊಲೀಸರು ರಾಜ್ಯಾದ್ಯಂತ ಹುಡುಕಾಟ ನಡೆಸುತ್ತಿದ್ದಾರೆ. ಉಗ್ರ ಬೇರೆ ಬೇರೆ ಜಿಲ್ಲೆಗಳಲ್ಲಿ ಸಂಚಾರಿಸುತ್ತಿದ್ದಾನೆ. ಆರೋಪಿ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಸಮುದ್ರದ ಮಾರ್ಗ…

Read More

ಮಂಗಳೂರು: ಸಮುದ್ರದಲ್ಲಿ ಈಜಾಡುತ್ತಿದ್ದ ಸಂದರ್ಭ ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಮೂರು ದಿನಗಳ ಬಳಿಕ ಉಪ್ಪಳ ಠಾಣಾ ವ್ಯಾಪ್ತಿಯ ಮೂಸೋಡಿಯಲ್ಲಿ ಸಮುದ್ರದಲ್ಲಿ ಬುಧವಾರ ಪತ್ತೆಯಾಗಿದೆ. ಪೊರ್ಕೋಡಿ ನಿವಾಸಿ ವಿದ್ಯಾರ್ಥಿ ಲಿಖಿತ್ (18) ಮೃತದೇಹ ಪತ್ತೆಯಾಗಿದೆ. ಈತನ ಮೃತದೇಹ…

Read More