Browsing: showroom

ಪುತ್ತೂರು: ಪುತ್ತೂರು ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ. ಅಗ್ನಿ ಶಾಮಕದಳದವರು ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.

Read More

ಪುತ್ತೂರು: ಜವುಳಿ ಮನಗೆದ್ದಿರುವ ಪುತ್ತೂರಿನ ಹೆಸರಾಂತ ಜವುಳಿ ಮಳಿಗೆ ರಾಧಾಸ್ ಹಬ್ಬಗಳ ಹಿನ್ನೆಲೆಯಲ್ಲಿ ವಿಶೇಷ ಆಫರನ್ನು ಗ್ರಾಹಕರ ಮುಂದಿಟ್ಟಿದೆ. ಪುತ್ತೂರು ಜಾತ್ರೆ, ಯುಗಾದಿ, ವಿಷು, ಗುಡ್ ಫ್ರೈಡೇ, ರಮ್ಜಾನ್ ಹಬ್ಬಗಳು ಒಂದರ ಹಿಂದೊಂದರಂತೆ ಸಾಲುಗಟ್ಟಿ‌ ಬರುತ್ತಿವೆ.…

Read More