Browsing: state

ಬೆಂಗಳೂರು: ಹಾಸನ ಸಂಸಂದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್ಡ್ರೈವ್ ಪ್ರಕರಣ ಎನ್ಡಿಎ ನಾಯಕರು ಮುಜುಗರಕ್ಕೆ ಒಳಗಾಗುವಂತೆ ಮಾಡಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕೂಟ ಲೋಕಸಭೆ ಚುನಾವಣೆ ಎದುರಿಸಿದೆ. ಆದರೆ ಪ್ರಜ್ವಲ್…

Read More

ಬೆಂಗಳೂರು : ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಅವರು ಮಾತನಾಡಿ 2023-24 ನೇ…

Read More

ಬೆಂಗಳೂರು: ಬಿಜೆಪಿಯಲ್ಲಿ ಸೃಷ್ಟಿಯಾಗಿರುವ ಬಂಡಾಯಕ್ಕೆ ತೇಪೆ ಹಚ್ಚುವುದಕ್ಕೆ ಈಗ ಪ್ರಕ್ರಿಯೆ ಪ್ರಾರಂಭವಾಗಿದೆ. ಅದಕ್ಕಾಗಿ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪನವರೇ ಅಖಾಡಕ್ಕೆ ಇಳಿದಿದ್ದಾರೆ. ಇದರ ಜತೆಗೆ ಮುನಿಸಿ ಕೊಂಡವರನ್ನು ತಣಿಸುವುದಕ್ಕೆ ಹಿರಿಯ ನಾಯಕರನ್ನು ಒಳಗೊಂಡ ತಂಡವನ್ನು ಬಿಜೆಪಿ…

Read More

ಬೆಂಗಳೂರು: ಒಂದೆಡೆ ಡಿವಿ ಸದಾನಂದ ಗೌಡ ಕಾಂಗ್ರೆಸ್ ಸೇರ್ತಾರೆ ಅನ್ನುವ ಸುದ್ದಿ. ಇನ್ನೊಂದೆಡೆ ಡಿ.ವಿ. ಸದಾನಂದ ಗೌಡ ಹುಟ್ಟುಹಬ್ಬ ಇಂದು. ಇದಕ್ಕೆ ಸಂಬಂಧ ಇದೆಯೋ, ಇಲ್ಲವೋ ಗೊತ್ತಿಲ್ಲ. ಆದರೆ ಡಿ.ವಿ. ಹುಟ್ಟುಹಬ್ಬಕ್ಕೆ ಡಿಕೆಶಿ ಶುಭಕೋರಿದ್ದಾರೆ. ಇಬ್ಬರೂ…

Read More

ಬೆಂಗಳೂರು: ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿ ಇನ್ನಿತರ ಕೆಲಸಗಳಿಗಾಗಿ ಸಾರ್ವಜನಿಕರಿಗೆ ಅನುಕೂಲವಾಗಲು ಇನ್ನುಮುಂದೆ ಭಾನುವಾರವೂ ಸಬ್ ರಿಜಿಸ್ಟ್ರಾರ್‌ ಕಚೇರಿಗಳು ತೆರೆದಿರಲಿವೆ. ರೊಟೇಷನ್ ಆಧಾರದಲ್ಲಿ ಭಾನುವಾರದಂದು ಪ್ರತಿ ಜಿಲ್ಲೆಯಲ್ಲಿ ಒಂದು ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲಿದೆ.…

Read More

ಬೆಂಗಳೂರು: ಜನರ ನೆಚ್ಚಿನ ತಿನಿಸುಗಳಲ್ಲಿ ಒಂದಾದ ಗೋಬಿ ಮಂಚೂರಿ ರಾಜ್ಯದಲ್ಲಿ ಶೀಘ್ರದಲ್ಲೇ ನಿಷೇಧವಾಗುವ ಸಾಧ್ಯತೆಯಿದೆ. ಇತ್ತೀಚೆಗೆ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದ ನೂರಕ್ಕೂ ಅಧಿಕ ಬಗೆಯ ಗೋಬಿ ಮಂಚೂರಿಗಳಲ್ಲಿ ಅಸುರಕ್ಷಿತ ಹಾಗೂ ಅಪಾಯಕಾರಿ ರಾಸಾಯನಿಕ ಸನ್‌ಸೆಟ್‌ ಎಲ್ಲೋ…

Read More

ಬೆಂಗಳೂರು: ಬೆಂಗಳೂರಿನಲ್ಲಿ ಓಲಾ ಹಾಗೂ ಉಬರ್ ನಷ್ಟೇ ಸಾಕಷ್ಟು ಪ್ರಸಿದ್ಧಿ ಪಡೆದಿದ್ದ ಬೈಕ್‍ಟ್ಯಾಕ್ಸಿ ಸೇವೆ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಅಧಿಸೂಚನೆಯಲ್ಲಿ, ಬೈಕ್‌ಗಳಂತಹ ಸಾರಿಗೆಯೇತರ ವಾಹನಗಳನ್ನು ಟ್ಯಾಕ್ಸಿಗಳಂತೆ ಮತ್ತು ಖಾಸಗಿ ಅಪ್ಲಿಕೇಶನ್‌ಗಳನ್ನು ಅವುಗಳ ಕಾರ್ಯಾಚರಣೆಗೆ ಬಳಸುವುದು…

Read More

ಬೆಂಗಳೂರು: ರಾಜ್ಯದಲ್ಲಿ ಆ್ಯಸಿಡ್ ಮಾರಾಟ ನಿಷೇಧಿಸಲಾಗುವುದು ಎಂದು ಘೋಷಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡಲಾಗುವುದು ಎಂದೂ ಹೇಳಿದ್ದಾರೆ. ಇತ್ತೀಚೆಗೆ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್…

Read More

ಬೆಂಗಳೂರು : ಈ ಹಿಂದೆ ವಿವಾದ ಸೃಷ್ಟಿಸಿದ್ದ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯ ಪರಿಷ್ಕೃತ ವರದಿಯ ಶಿಫಾರಸು ಆಧರಿಸಿ 2024-25ನೇ ಸಾಲಿನಿಂದ ಹೊಸ ಪಠ್ಯಪುಸ್ತಕಗಳನ್ನು ಸರಕಾರ ಮುದ್ರಿಸಿ ಶಾಲೆಗೆ ಹಂಚಿಕೆ ಮಾಡಲು ನಿರ್ಧರಿಸಿದೆ. 1 ರಿಂದ 10ನೇ…

Read More