Browsing: supreme

ನೀಟ್‌, ನೆಟ್‌ ಪರೀಕ್ಷೆಗಳಲ್ಲಿ ಅಕ್ರಮದ ಆರೋಪ ಕೇಳಿ ಬಂದ ಬೆನ್ನಲ್ಲೇ ಕೇಂದ್ರ ಸರ್ಕಾರ ಸಾರ್ವಜನಿಕ ಹಾಗೂ ಸಾಮಾನ್ಯ ಪ್ರವೇಶಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಅಕ್ರಮ ತಡೆಯುವುದಕ್ಕಾಗಿ ಸಾರ್ವಜನಿಕ ಪರೀಕ್ಷೆ (ಅಕ್ರಮ ತಡೆ) 2024ಕ್ಕೆ ಅಧಿಸೂಚನೆ ಹೊರಡಿಸಿದೆ.
ತಪ್ಪಿತಸ್ಥರಿಗೆ ಕನಿಷ್ಠ 3ರಿಂದ 5 ವರ್ಷ ಜೈಲು ಶಿಕ್ಷೆ, 10 ಲಕ್ಷ ರೂ. ದಂಡವನ್ನು ಈ ಕಾಯ್ದೆಯು ಹೊಂದಿದೆ. ಯಾವುದೇ ವ್ಯಕ್ತಿ, ಗುಂಪು, ಸಂಸ್ಥೆ, ಪರೀಕ್ಷಾ ಅಧಿಕಾರಿಗಳು ಕೃತ್ಯವೆಸಗಿದಲ್ಲಿ ಕನಿಷ್ಠ 5-10 ವರ್ಷ ಜೈಲು, 1 ಕೋಟಿ ರೂ. ದಂಡ ವಿಧಿಸಲಾಗುತ್ತದೆ. ಕಾಯ್ದೆಯಲ್ಲಿ ಯುಪಿಎಸ್‌ಸಿ, ಎಸ್‌ಎಸ್‌ಸಿ, ರೈಲ್ವೇ, ಬ್ಯಾಂಕಿಂಗ್‌, ಎನ್‌ಟಿಎ ನಡೆಸುವ ಕಂಪ್ಯೂಟರ್‌ ಆಧಾರಿತ ಪರೀಕ್ಷೆಗಳು ಒಳಗೊಂಡಿವೆ.

Read More

ನವದೆಹಲಿ: ದಹೆಲಿ ಅಬಕಾರಿ ನೀತಿ ಹಗರಣ ಸಂಬಂಧಿಸದಿಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ. ಪ್ರಕರಣ ಸಂಬಂಧ ಜಾಮೀನು ಅರ್ಜಿ…

Read More

ನವದೆಹಲಿ: ರಾಜ್ಯಾದ್ಯಂತ ಮಂಗಳವಾರ 5,8 ಮತ್ತು 9ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಯಶಸ್ವಿಯಾಗಿ ನಡೆದ ಬೆನ್ನಲ್ಲೇ 5,8 ಮತ್ತು 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ ರದ್ದುಪಡಿಸಬೇಕೆಂದು ಕೋರಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ…

Read More

ನವದೆಹಲಿ: ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಅಜಯ್ ಮಾಣಿಕ್ ರಾವ್ ಖಾನ್ವಿಲ್ಕರ್ ಅವರು ಲೋಕಪಾಲ್ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಭಾನುವಾರ ಸಂಜೆ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿಗಳು ಖಾನ್ವಿಲ್ಕರ್ ಅವರಿಗೆ ಲೋಕಪಾಲ್…

Read More

ಹೊಸದಿಲ್ಲಿ : ಸಂಸದರು ಮತ್ತು ಶಾಸಕರು ಲಂಚ ಪಡೆದರೆ ಅಥವಾ ಸಂಸತ್ತಿನಲ್ಲಿ ಭಾಷಣಕ್ಕಾಗಿ ಹಣದ ಲಾಭ ಪಡೆದರೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಅವರಿಗೆ ರಕ್ಷಣೆ ಕೊಡಲು ಸಾಧ್ಯವಿಲ್ಲ ಎಂಬ ಮಹತ್ವದ ತೀರ್ಪನ್ನು ಇಂದು ಸುಪ್ರೀಂ ಕೋರ್ಟ್‌…

Read More