Browsing: tahasildar

ಪುತ್ತೂರು: ಚುನಾವಣಾ ಹಿನ್ನೆಲೆಯಲ್ಲಿ ತಹಸೀಲ್ದಾರ್ ವರ್ಗಾವಣೆಗೊಂಡಿದ್ದು, ನೂತನ ತಹಸೀಲ್ದಾರ್ ಕುಂಞ ಅಹಮದ್ ಸೋಮವಾರ ಸಂಜೆ ಅಧಿಕಾರ ಸ್ವೀಕರಿಸಿದರು. ತಹಸೀಲ್ದಾರ್ ಆಗಿದ್ದ ಪುರಂದರ ಹೆಗಡೆ ಅವರು ಅಧಿಕಾರ ಹಸ್ತಾಂತರಿಸಿದರು. ಪುತ್ತೂರು ತಾಲೂಕು ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

Read More

ಪುತ್ತೂರು: ಚುನಾವಣಾ ಹಿನ್ನೆಲೆಯಲ್ಲಿ ತಹಸೀಲ್ದಾರ್ ವರ್ಗಾವಣೆಗೊಂಡಿದ್ದು, ಹೊಸ ತಹಸೀಲ್ದಾರ್ ಆಗಿ ಕುಂಞ ಅಹಮದ್ ಎನ್.ಎ. ನೇಮಕಗೊಂಡಿದ್ದಾರೆ. ಈ ಮೊದಲು ಸುಳ್ಯ ತಾಲೂಕು ತಹಸೀಲ್ದಾರ್ ಆಗಿದ್ದ ಇವರು, ತಮ್ಮ ಕಾರ್ಯವೈಖರಿಯಿಂದ ಜನಮನ್ನಣೆ ಪಡೆದುಕೊಂಡಿದ್ದರು. ಉತ್ತಮ ಅಧಿಕಾರಿ ಎಂದು…

Read More