Browsing: vc

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ, ಇಂಜಿನಿಯರ್ ಗೋಪಿನಾಥ್ ಶೆಟ್ಟಿ (60) ಅವರು ದಿಡೀರ್‌ ಅಸ್ವಸ್ಥಗೊಂಡು ಮಾ 13ರ ನಸುಕಿನ ಜಾವ 2 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ. ಮೂಲತ: ವಿಟ್ಲದ ಪೆರುವಾಯಿಯವರಾದ ಗೋಪಿನಾಥ…

Read More

ಮಂಗಳೂರು: ಕೊಣಾಜೆಯ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ. ಪಿ.ಎಲ್. ಧರ್ಮಾ ಅವರು ನೇಮಕಗೊಂಡಿದ್ದಾರೆ. ಮಂಗಳವಾರ ಪ್ರಭಾರ ಕುಲಪತಿ ಪ್ರೊ. ಜಯರಾಜ್ ಅಮೀನ್ ಅವರಿಂದ ಅಧಿಕಾರ ಸ್ವೀಕರಿಸಿದರು. ಪ್ರೊ. ಪಿ.ಎಸ್. ಯಡಿಪಡಿತ್ತಾಯ ಅವರ ಕುಲಪತಿ ಅವಧಿ ಮುಗಿದ…

Read More