Browsing: yakshagana

ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ ಜರಗಿತು.

Read More

ತೆಂಕುತಿಟ್ಟಿನ ಪ್ರಸಿದ್ಧ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ (76) Kumble sridhar Rao ಹೃದಯಘಾತದಿಂದ ಇಂದು (05.07.2024) ನಿಧನರಾಗಿದ್ದಾರೆ. ತೆಂಕುತಿಟ್ಟಿನ ಮತ್ತೊಂದು ಕೊಂಡಿ ಕಳಚಿದಂತಹ ಭಾವ ನಮ್ಮೊಳಗೆ ಮೂಡುತ್ತಿದೆ.

Read More

ಉಪ್ಪಿನಂಗಡಿ uppinangady ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ ಅಕ್ಷಯಪಾತ್ರೆ ಪ್ರದಾನ ಮತ್ತು ಕಿಮ್ಮೀರ ವಧೆ ತಾಳಮದ್ದಳೆ ಭಾನುವಾರ ಜರಗಿತು.

Read More

ಯಕ್ಷಗಾನದ ವಾದನ ಪರಿಕರಕ್ಕೆ ಮತ್ತು ವಾದನಕ್ಕೆ ಹೊಸ ಆಯಾಮವನ್ನು ತೋರಿದ ಪುತ್ತೂರು ಗೋಪಾಲಕೃಷ್ಣಯ್ಯ ಯಾ ಗೋಪಣ್ಣ ಇವರ ಸ್ಮೃತಿ ಕಾರ‍್ಯಕ್ರಮ ಜು. 3ರಂದು ಮಧ್ಯಾಹ್ನ 2ಕ್ಕೆ ಪುತ್ತೂರಿನ ಬಪ್ಪಳಿಗೆ ‘ಅಗ್ರಹಾರ’ ನಿವಾಸದಲ್ಲಿ ನಡೆಯಲಿದೆ.

Read More

ಯಕ್ಷ ಭಾರತಿ ಕನ್ಯಾಡಿ ಮತ್ತು ತುಳುಶಿವಳ್ಳಿ ಸಭಾ ಬೆಳ್ತಂಗಡಿ ತಾಲೂಕು ಸಹಯೋಗದಲ್ಲಿ ಹತ್ತನೇ ವಿಶ್ವ ಯೋಗ ದಿನಾಚರಣೆಯನ್ನು ಕನ್ಯಾಡಿ ಹರಿಹರಾನುಗ್ರಹ ಸಭಾಭವನದಲ್ಲಿ ನಡೆಸಲಾಯಿತು.

Read More

ಯಕ್ಷಗಾನ ಅಭ್ಯಾಸ ಕೇಂದ್ರ ದುಬೈ ಯು ಎ ಇ ಪ್ರಸ್ತುತಪಡಿಸಿದ “ದುಬೈ ಯಕ್ಷೋತ್ಸವ 2024- ದಾಶರಥಿ ದರ್ಶನ” ಯಕ್ಷಗಾನ ಪ್ರದರ್ಶನ ಮತ್ತು “ಯಕ್ಷ ಶ್ರೀ ರಕ್ಷಾ ಗೌರವ 2024” ಪ್ರಶಸ್ತಿ ಪ್ರದಾನ ಸಮಾರಂಭ ಜೂನ್ 09ರ ಆದಿತ್ಯವಾರ ದುಬೈಯ ಶೇಖ್ ರಶೀದ್ ಅಡಿಟೋರಿಯಂನಲ್ಲಿ ಸಂಪನ್ನಗೊಂಡಿತು.

Read More

ಉಪ್ಪಿನಂಗಡಿ: ಇಲ್ಲಿನ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ ಮೇ 26ರಂದು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಅಕ್ಷಯಾಂಬರ ತಾಳಮದ್ದಳೆ ಜರಗಿತು. ಭಾಗವತರಾಗಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ,…

Read More

ಉಪ್ಪಿನಂಗಡಿ: ಇಲ್ಲಿನ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷಾಚರಣೆಯ ನಿಮಿತ್ತ ಶ್ರೀ ಮಹಾಭಾರತ ಸರಣಿಯಲ್ಲಿ ದ್ಯೂತ ಪ್ರಕರಣ ತಾಳಮದ್ದಳೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ,…

Read More

ಮಂಗಳೂರು: ಇಲ್ಲಿನ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ ರಥಬೀದಿ ಮಂಗಳೂರು ಇಲ್ಲಿನ ಯುಗಾದಿ ಮಹೋತ್ಸವದ ಅಂಗವಾಗಿ ಶ್ರೀ ಕಾಳಿಕಾಂಬ ವಿನಾಯಕ ಯಕ್ಷಗಾನ ಸಂಘದ ವತಿಯಿಂದ ವಾಲಿಮೋಕ್ಷ ತಾಳಮದ್ದಳೆ ಜರಗಿತು. ಭಾಗವತರಾಗಿ ಶ್ರೇಯಾ ಆಚಾರ್ಯ ಅಲಂಕಾರು, ಕುಮಾರಿ…

Read More

ಆನೆಗೊಂದಿ ಶ್ರೀ ಸರಸ್ವತಿ ಪೀಠ ಪಡುಕುತ್ಯಾರು ಅಧೀನದ ಶ್ರೀ ಸೂರ್ಯಚೈತನ್ಯ ಶಿಕ್ಷಣ ಸಂಸ್ಥೆಯಲ್ಲಿ ಐದು ದಿನಗಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪ್ರಸಿದ್ಧ ಕಲಾವಿದರಿಂದ ಗುರುದಕ್ಷಿಣೆ ತಾಳಮದ್ದಳೆ ಜರಗಿತು. ಭಾಗವತರಾಗಿ ಮೋಹನ ಆಚಾರ್ಯ ಕಲಂಬಾಡಿ ,…

Read More