Browsing: youth

ಉಳ್ಳಾಲ: ದೇರಳಕಟ್ಟೆ ಸಮೀಪದ ಅಸೈಗೋಳಿ ತಿಬ್ಲೆಪದವು ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ಸಂಜೆ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸಹ ಸವಾರಳಾಗಿದ್ದ ವಿವಾಹಿತ ಮಹಿಳೆ ಮೃತಪಟ್ಟಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರನೂ ಚಿಕಿತ್ಸೆ…

Read More

ಪುತ್ತೂರು: ಕೆಲಸ ಕೊಡಿಸುವ ನೆಪದಲ್ಲಿ ಯುವತಿಯೋರ್ವಳನ್ನು ಇಬ್ಬರು ಯುವಕರು ಅತ್ಯಾಚಾರ ಮಾಡಿರುವ ಘಟನೆ ಕೆಮ್ಮಾಯಿಯ ಮನೆಯೊಂದರಲ್ಲಿ ನಡೆದಿದೆ. ಯುವತಿಯನ್ನು ವಾಮಂಜೂರು ಮೂಲದವರು ಎಂದು ಹೇಳಲಾಗಿದೆ. ಕರ್ವೇಲು ಹಾಗೂ ಕಡೇಶ್ವಾಲ್ಯದ ಇಬ್ಬರು ಯುವಕರು ಕೃತ್ಯ ಎಸಗಿ ಪರಾರಿಯಾಗಿದ್ದು,…

Read More

ಮಂಗಳೂರು: ಇಲ್ಲಿನ ಕೆಎಸ್ ರಾವ್ ರಸ್ತೆಯ ಖಾಸಗಿ ಲಾಡ್ಜ್ ಒಂದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೈದ ವ್ಯಕ್ತಿಯನ್ನು 27 ವರ್ಷದ ಅಭಿಷೇಕ್‌ ಎಂದು ಗುರುತಿಸಲಾಗಿದೆ. ಅಭಿಷೇಕ್‌ ಮೆಡಿಕಲ್‌ ರೆಪ್ರೆಸೆಂಟೇಟಿವ್‌ ಆಗಿ…

Read More

ಮಂಗಳೂರು: ಸಮುದ್ರದಲ್ಲಿ ಈಜಾಡುತ್ತಿದ್ದ ಸಂದರ್ಭ ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಮೂರು ದಿನಗಳ ಬಳಿಕ ಉಪ್ಪಳ ಠಾಣಾ ವ್ಯಾಪ್ತಿಯ ಮೂಸೋಡಿಯಲ್ಲಿ ಸಮುದ್ರದಲ್ಲಿ ಬುಧವಾರ ಪತ್ತೆಯಾಗಿದೆ. ಪೊರ್ಕೋಡಿ ನಿವಾಸಿ ವಿದ್ಯಾರ್ಥಿ ಲಿಖಿತ್ (18) ಮೃತದೇಹ ಪತ್ತೆಯಾಗಿದೆ. ಈತನ ಮೃತದೇಹ…

Read More

ಕಡಬದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಅತ್ಯಂತ ಕ್ರೂರ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವೆ…

Read More