pashupathi
ವಿದೇಶ

ತೈವಾನ್‌ನಲ್ಲಿ ‘ರಗಾಸಾ’ ಚಂಡಮಾರುತ; 14 ಮಂದಿ ಸಾವು, 124 ಮಂದಿ ನಾಪತ್ತೆ!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ತೈವಾನ್‌ನಲ್ಲಿ ಸಂಭವಿಸಿದ ರಗಾಸಾ ಚಂಡಮಾರುತಕ್ಕೆ ಮಂದಿ ಸಾವನ್ನಪ್ಪಿದ್ದು, 124 ನಾಪತ್ತೆಯಾಗಿದ್ದಾರೆ. ಅವಘಡದಲ್ಲಿ ಕನಿಷ್ಠ 14 ಸಾಧ್ಯತೆ ಇದೆ. 18 ಮಂದಿ ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ

akshaya college

ಚಂಡಮಾರುತದ ಪರಿಣಾಮ ದಕ್ಷಿಣ ತೈವಾನ್‌ನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಕಡಲತೀರದಲ್ಲಿ ಪ್ರವಾಹದಿಂದಾಗಿ ನೂರಾರು ಮರಗಳು ಧರೆಗುರುಳಿವೆ. ಹಲವು ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಳೆ ‘ರಾಗಸ’ ಚಂಡಮಾರುತ ಸೆ. 23ರಂದು ದಕ್ಷಿಣ ಚೀನಾಕ್ಕೆ ಅಪ್ಪಳಿಸಿದೆ. ಇದರಿಂದಾಗಿ ಹಲವೆಡೆ ವ್ಯಾಪಕ ಸುರಿಯುತ್ತಿದೆ. ಚಂಡಮಾರುತ ಬುಧವಾರ ಹಾಂಗ್ ಕಾಂಗ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇರುವ ಹಿನ್ನೆಲೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.

ವಿವಿಧೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುವ ಮತ್ತು ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದೂ ಹವಾಮಾನ ಇಲಾಖೆಯ ಅಧಿಕಾರಿಗಳು ಎಚ್ಚರಿಸಿದ್ದಾರೆ. ಚೀನಾದ ದಕ್ಷಿಣ ಭಾಗದ ಕನಿಷ್ಠ 10 ನಗರಗಳಲ್ಲಿ ಕಚೇರಿಗಳು ಮತ್ತು ಶಾಲೆಗಳನ್ನು ಮುಚ್ಚುವಂತೆ ಅಧಿಕಾರಿಗಳು ನಿರ್ದೇಶಿಸಿದ್ದಾರೆ.

ತೈವಾನ್ ಪೂರ್ವ ಪ್ರದೇಶದಲ್ಲಿ ಭಾರೀ ಮಳೆಯಾದ ಬೆನ್ನಲ್ಲೇ ಭೂಕುಸಿತ ಸಂಭವಿಸಿದೆ. ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳು ಆಗಮಿಸಿ ರಕ್ಷಣಾ ಕಾರ್ಯ ನಡೆಸುತ್ತಿವೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಬೌದ್ಧ ಭಿಕ್ಷುಗಳ ಸನ್ಯಾಸ ಶೀಲ ಭಂಗ!! 80 ಸಾವಿರ ಫೋಟೋ, ವೀಡಿಯೋದೊಂದಿಗೆ ಸಿಕ್ಕಿ ಬಿದ್ದ ವಿಲವಾನ್ ಎಮ್ನಾವತ್!!

ಥಾಯ್ಲೆಂಡ್‌ನಲ್ಲಿ ಬೌದ್ಧ ಭಿಕ್ಷುಗಳನ್ನು ಲೈಂಗಿಕ ಸಂಬಂಧಕ್ಕೆ ಆಕರ್ಷಿಸಿ, ನಂತರ ದೋಷಾರೋಪಣೆ…

ಟ್ರಂಪ್ ಆಡಳಿತದಿಂದ ಕೆಳಗಿಳಿದ ಎಲಾನ್ ಮಸ್ಕ್! ಸರ್ಕಾರಿ ದಕ್ಷತೆಯಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದ ಅತ್ಯಂತ ಶ್ರೀಮಂತ ವ್ಯಕ್ತಿ!

ವಾಷಿಂಗ್ಟನ್: ಅನಿರೀಕ್ಷಿತ ಬೆಳವಣಿಗೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದಿಂದ…