ವಿದೇಶ

ಶರಣಾಗುವ ಮಾತೇ ಇಲ್ಲ: ಇರಾನ್

Avg

ಈ ಸುದ್ದಿಯನ್ನು ಶೇರ್ ಮಾಡಿ

ನೆರೆ ದೇಶಗಳಿಗೆ ತಲೆಬಾಗಿದ ಇರಾನ್, ಇದೀಗ ಎದುರಾಳಿ ಅಮೆರಿಕ ಹಾಗೂ ಇಸ್ರೇಲಿಗೆ ಖಡಕ್ ಸಂದೇಶ ರವಾನಿಸಿದೆ.

maithri

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇಸ್ರೇಲ್-ಇರಾನ್-ಅಮೆರಿಕಾ ಸಂಘರ್ಷ ಇಂದಿಗೆ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಅಮೆರಿಕ ಇಸ್ರೇಲ್​ ಎರಡೂ ದೇಶಗಳು ಇರಾನ್​ ವಿರುದ್ಧ ದಾಳಿ ನಡೆಸಿದೆ. ಇದಕ್ಕೆ ಸೇಡು ತೀರಿಸಿಕೊಳ್ಳಲು ಮುಂದಾದ ಇರಾನ್ ಇದೀಗ ಮತ್ತೆ ಈ ಎರಡೂ ದೇಶಗಳಿಗೆ ಖಡಕ್​ ಸಂದೇಶ ರವಾನಿಸಿದೆ. 

ಈ ಯುದ್ಧದ ನಡುವೆ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಭಾನುವಾರ ತಮ್ಮ ದೇಶದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಅಮೆರಿಕ ಇಸ್ರೇಲ್ ದಾಳಿ ವಿರುದ್ಧ ತಿರುಗಿಬಿದ್ದ ಇರಾನ್ ಅಧ್ಯಕ್ಷ, ಅಮೆರಿಕ ಹಾಗೂ ಇಸ್ರೇಲಿಗೆ ಶರಣಾಗುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇರಾನನ್ನು ಗುರಿಯಾಗಿಸಿ ಅಮೆರಿಕ ಹಾಗೂ ಇಸ್ರೇಲ್ ದಾಳಿಯನ್ನು ಮುಂದುವರಿಸಿವೆ. ಹೀಗಾಗಿ ಸುಮ್ಮನೆ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಬೌದ್ಧ ಭಿಕ್ಷುಗಳ ಸನ್ಯಾಸ ಶೀಲ ಭಂಗ!! 80 ಸಾವಿರ ಫೋಟೋ, ವೀಡಿಯೋದೊಂದಿಗೆ ಸಿಕ್ಕಿ ಬಿದ್ದ ವಿಲವಾನ್ ಎಮ್ನಾವತ್!!

ಥಾಯ್ಲೆಂಡ್‌ನಲ್ಲಿ ಬೌದ್ಧ ಭಿಕ್ಷುಗಳನ್ನು ಲೈಂಗಿಕ ಸಂಬಂಧಕ್ಕೆ ಆಕರ್ಷಿಸಿ, ನಂತರ ದೋಷಾರೋಪಣೆ…

ವೆನೆಜುವೆಲಾಕ್ಕೆ ಸ್ವಯಂಘೋಷಿತ ಅಧ್ಯಕ್ಷ! ಅಷ್ಟಕ್ಕೂ ಅಮೆರಿಕ ಅಧ್ಯಕ್ಷರಿಗೆ ಬೇಕಾಗಿರುವುದೇನು ಎಂದು ಪ್ರಶ್ನಿಸಿದ ನೆಟ್ಟಿಗರು!!

ವಾಷಿಂಗ್ಟನ್: ವೆನೆಜುವೆಲಾ ಅಧ್ಯಕ್ಷ ಮಡುರೊ ಅವರನ್ನು ಅಮೆರಿಕ ಅಪಹರಿಸಿ ಬಂಧಿಸಿದ್ದೇ ವಿಶ್ವಕ್ಕೆ…