tamanvi
ವಿದೇಶ

ಕಪ್ಪು ಸಮುದ್ರದಲ್ಲಿ ದಾಳಿ: ಹಡಗಿನಲ್ಲಿದ್ದ ಭಾರತೀಯ ಪ್ರಜೆ ಸಾವು!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಕಪ್ಪು ಸಮುದ್ರದ ಮೂಲಕ ಸಾಗುತ್ತಿದ್ದ ವಾಣಿಜ್ಯ ಹಡಗಿನ ಮೇಲೆ ದಾಳಿ ನಡೆದಿದ್ದು, ಈ ದಾಳಿಗೆ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಶುಕ್ರವಾರ ತಿಳಿಸಿದೆ.

maithri

ಜುಲೈ 18ರಂದು ಕಪ್ಪು ಸಮುದ್ರದಲ್ಲಿ ಸಾಗುತ್ತಿದ್ದ MV OMORFI ವಾಣಿಜ್ಯ ಹಡಗಿನ ಮೇಲೆ ದಾಳಿ ನಡೆದಿದೆ. ಈ ಘಟನೆ ರಷ್ಯಾದ ಪ್ರಾದೇಶಿಕ ಜಲ ಪ್ರದೇಶದಲ್ಲಿ ವರದಿಯಾಗಿದೆ. ಈ ದಾಳಿಯಲ್ಲಿ ಭಾರತೀಯ ನಾಗರಿಕರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರ ಕುಟುಂಬಕ್ಕೆ ನಮ್ಮ ಸಂತಾಪವನ್ನು ವ್ಯಕ್ತಪಡಿಸುತ್ತೇವೆ ಎಂದು ಸಚಿವಾಲಯ ಸಂತಾಪ ವ್ಯಕ್ತಪಡಿಸಿದೆ.

ದಾಳಿಯ ಸಮಯದಲ್ಲಿ, ಮೂವರು ಭಾರತೀಯ ಪ್ರಜೆಗಳು ಸೇರಿದಂತೆ 10 ಸಿಬ್ಬಂದಿ ಹಡಗಿನಲ್ಲಿದ್ದರು ಎಂದು ತಿಳಿದುಬಂದಿದೆ. ಹಡಗಿನಲ್ಲಿರುವ ಇತರ ಇಬ್ಬರು ಭಾರತೀಯ ಪ್ರಜೆಗಳು ಸುರಕ್ಷಿತವಾಗಿದ್ದಾರೆಂದು ವರದಿಯಾಗಿದೆ ಎಂದು ಸಚಿವಾಲಯ ಪೋಸ್ಟ್ ಹಂಚಿಕೊಂಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮುರಿದುಬಿತ್ತು ಅಮೆರಿಕ – ಇರಾನ್ ಶಾಂತಿ ಒಪ್ಪಂದ’? ಇರಾನ್ ಮುಂದಿರುವುದು ಸೇಡಿನ ಬಯಕೆಯೇ ಹೊರತು, ಸ್ನೇಹದ ಪ್ರದರ್ಶನವಲ್ಲ!!

ಕೊಲ್ಲಿ ರಾಷ್ಟ್ರಗಳ ಯುದ್ಧ ಇಸ್ಲಾಮಾಬಾದ್ ಶಾಂತಿ ಒಪ್ಪಂದದಿಂದ ತಹಬದಿಗೆ ಬಂತು ಎಂದು ವಿಶ್ವವೇ…