pashupathi
ವಿದೇಶ

ಚೆಲುವೆ ಕ್ಜೇರ್’ಗೆ ವಿಶ್ವ ಸುಂದರಿ ಕಿರೀಟ! ತನ್ನ ದೇಶದ ಹೆಸರಿನಲ್ಲಿ ಇತಿಹಾಸ ದಾಖಲಿಸಿದ ಸುರಸುಂದರಿ!

tv clinic
2024ರ ಇಂಟರ್‌ನ್ಯಾಷನಲ್ ಮಿಸ್ ಯುನಿವರ್ಸ್ ಸ್ಪರ್ಧೆಯಲ್ಲಿ ವಿಶ್ವ ಸುಂದರಿ ಯಾರೆಂಬುದು ಘೋಷಣೆಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

2024ರ ಇಂಟರ್‌ನ್ಯಾಷನಲ್ ಮಿಸ್ ಯುನಿವರ್ಸ್ ಸ್ಪರ್ಧೆಯಲ್ಲಿ ವಿಶ್ವ ಸುಂದರಿ ಯಾರೆಂಬುದು ಘೋಷಣೆಯಾಗಿದೆ.

akshaya college

ಡೆನ್ಮಾರ್ಕಿನ 21 ವರ್ಷದ ವಿಕ್ಟೋರಿಯಾ ಕ್ಜೇರ್ ವಿಜೇತರಾಗಿ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಇಂಟರ್‌ನ್ಯಾಷನಲ್ ಮಿಸ್ ಯುನಿವರ್ಸ್ ಸ್ಪರ್ಧೆಯಲ್ಲಿ ಡೆನ್ಮಾರ್ಕ್ ಮೊದಲ ಬಾರಿಗೆ ಕಿರೀಟವನ್ನು ಪಡೆದುಕೊಳ್ಳುವ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿದೆ.

ಮೆಕ್ಸಿಕೋದ ಮರಿಯಾ ಫೆರ್ನಾಂಡಾ ಬೆಲ್ಟ್ರಾನ್ ಮೊದಲ ರನ್ನರ್ ಅಪ್ ಆಗಿ, ನೈಜೀರಿಯಾದ ಸಿನಿದಿಮ್ಮಾ ಅಡೆಟ್ಶಿನಾ ಎರಡನೇ ರನ್ನರ್ ಅಪ್ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಭಾರತವನ್ನು ಪ್ರತಿನಿಧಿಸಿದ್ದ ರಿಯಾ ಸಿಂಘಾ ಅಂತಿಮ ಸುತ್ತಿನಲ್ಲಿ ಟಾಪ್ 12 ಸ್ಥಾನ ಪಡೆಯುವಲ್ಲಿ ವಿಫಲರಾಗಿದರು.

ಮೆಕ್ಸಿಕೋ ನಗರದಲ್ಲಿ ನಡೆದ 73ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ವಿವಿಧ ದೇಶಗಳಿಂದ 130 ಸುಂದರಿಯರು ಸ್ಪರ್ಧಿಸಿದ್ದರು. ಇದೀಗ 2024ರ ಮಿಸ್ ಯೂನಿವರ್ಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದ ರಿಯಾ ಸಿಂಘಾಗೆ ನಿರಾಶೆಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಬೌದ್ಧ ಭಿಕ್ಷುಗಳ ಸನ್ಯಾಸ ಶೀಲ ಭಂಗ!! 80 ಸಾವಿರ ಫೋಟೋ, ವೀಡಿಯೋದೊಂದಿಗೆ ಸಿಕ್ಕಿ ಬಿದ್ದ ವಿಲವಾನ್ ಎಮ್ನಾವತ್!!

ಥಾಯ್ಲೆಂಡ್‌ನಲ್ಲಿ ಬೌದ್ಧ ಭಿಕ್ಷುಗಳನ್ನು ಲೈಂಗಿಕ ಸಂಬಂಧಕ್ಕೆ ಆಕರ್ಷಿಸಿ, ನಂತರ ದೋಷಾರೋಪಣೆ…

ಟ್ರಂಪ್ ಆಡಳಿತದಿಂದ ಕೆಳಗಿಳಿದ ಎಲಾನ್ ಮಸ್ಕ್! ಸರ್ಕಾರಿ ದಕ್ಷತೆಯಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದ ಅತ್ಯಂತ ಶ್ರೀಮಂತ ವ್ಯಕ್ತಿ!

ವಾಷಿಂಗ್ಟನ್: ಅನಿರೀಕ್ಷಿತ ಬೆಳವಣಿಗೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದಿಂದ…