Tuesday, December 3
Share News

ವಿಟ್ಲ;  ಕನ್ಯಾನ  ಮನೆಯಲ್ಲಿ ಒಬ್ಬರೇ ವಾಸವಾಗಿದ್ದ ಮೌರಿಸ್ ಡಿಸೋಜಾ(61) ಮೃತ ವ್ಯಕ್ತಿ

ಮೌರಿಸ್ ರವರು ಮನೆಯಲ್ಲಿ ಒಬ್ಬರೇ ವಾಸವಿದ್ದು ಕೆಲಸದವರು ಮೃತಪಟ್ಟಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.  ಪೊಲೀಸರು  ಹೆಚ್ಚಿನ ಮಾಹಿತಿಗಾಗಿ ತನಿಖೆ ನಡೆಸುತ್ತಿದ್ದಾರೆ.


Share News

Comments are closed.

Exit mobile version