Friday, November 22
Share News

ಮಂಗಳೂರು: ಪ್ರತೀ ಮಳೆಗಾಲದಲ್ಲಿ‌ ಸಿಡಿಲು ಮತ್ತು ಮಿಂಚಿಗೆ ಅನೇಕ ಜೀವಗಳು ಬಲಿಯಾಗುತ್ತಿದ್ದು ಇದನ್ನು ತಡೆಯುವ ನಿಟ್ಟಿನಲ್ಲಿ ಮಿಂಚು‌ಬಂಧಕ ಅಳವಡಿಸಲಯ ಸರಕಾರ ತೀರ್ಮಾನಿಸಿಧ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು ಪುತ್ತೂರು ಭಾಗದಲ್ಲಿ ಹೆಚ್ಚಾಗಿ ಮಿಂಚಿಗೆ ಜೀವ ಬಲಿಯಾಗುತ್ತಿವೆ. ಮಳೆಗಾಲ ಆರಂಭ ಮತ್ತು ಕೊನೇಯ ದಿನಗಳಲ್ಲಿ ಮಿಂಚು ಹೆಚ್ಚಾಗಿ ಈ ಭಾಗದಲ್ಲೇ ಇರುತ್ತದೆ. ಶಾಸಕರಾದ ಅಶೋಕ್ ರೈ ಯವರು ಈಗಾಗಲೇ ಮನವಿ ಮಾಡಿದ್ದರು.‌ ಮನವಿಯನ್ನು ಸರಕಾರ ಪುರಸ್ಕರಿಸಿದೆ. ಮಿಂಚು ಬಂಧಕ ಅಳವಡಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆಯನ್ನು ನೀಡಿರುವುದಾಗಿ ಸಚಿವರು ತಿಳಿಸಿದರು.

ಶಾಸಕ ಅಶೋಕ್ ರೈ ಉಪಸ್ಥಿತರಿದ್ದರು.


Share News

Comments are closed.

Exit mobile version