tamanvi
ದೇಶ

Waqf Bill: ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಮುರ್ಮು ಸಹಿ

D_shiva_bhat
ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡ ಐತಿಹಾಸಿಕ ವಕ್ಸ್ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ರಾತ್ರಿ ಒಪ್ಪಿಗೆ ನೀಡಿದ್ದು, ಕಾಯ್ದೆ ಜಾರಿಗೆ ಅಧಿಸೂಚನೆಯೊಂದೇ ಬಾಕಿ ಇದೆ.

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ : ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡ ಐತಿಹಾಸಿಕ ವಕ್ಸ್ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ರಾತ್ರಿ ಒಪ್ಪಿಗೆ ನೀಡಿದ್ದು, ಕಾಯ್ದೆ ಜಾರಿಗೆ ಅಧಿಸೂಚನೆಯೊಂದೇ ಬಾಕಿ ಇದೆ.

maithri

ಸುಮಾರು 17 ಗಂಟೆಗಳ ಚರ್ಚೆಯ ನಂತರ, ಶುಕ್ರವಾರ ಮುಂಜಾನೆ ರಾಜ್ಯಸಭೆಯು ಮಸೂದೆಯನ್ನು ಪರವಾಗಿ 128 ಮತಗಳು ಮತ್ತು ವಿರುದ್ಧ 95 ಮತಗಳೊಂದಿಗೆ ಅಂಗೀಕರಿಸಿತು.

ವಕ್ಫ್  ತಿದ್ದುಪಡಿ ಮಸೂದೆ ಪರ ಲೋಕಸಭೆಯಲ್ಲಿ 288 ಹಾಗೂ ರಾಜ್ಯಸಭೆಯಲ್ಲಿ 128 ಮತಗಳು ಚಲಾವಣೆಯಾಗಿ ಅಂಗೀಕಾರವಾಗಿತ್ತು. ಸದ್ಯ ಈ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಯವರ ಅಂಕಿತ ಬೀಳುವ ಮೂಲಕ ಕಾನೂನಾಗಿದೆ


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ದೇಶದ ಮೊದಲ ಖಾಸಗಿ ಕಕ್ಷಾ ರಾಕೆಟ್ ‘ವಿಕ್ರಮ್-1’ ಯಶಸ್ವಿ ಉಡಾವಣೆ! ಬಾಹ್ಯಾಕಾಶಕ್ಕೆ ರವಾನೆಯಾದ ಪ್ರಧಾನಿ ಮೋದಿಯ ಪೋಸ್ಟ್ ಕಾರ್ಡ್!

ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ…

ಬಾಲಿವುಡ್ ನಟರು, ಕ್ರಿಕೆಟ್ ತಾರೆಯರು ಚುನಾವಣಾ ಆಖಾಡಕ್ಕೆ!! | ನಡುರಾತ್ರಿಯ ಬಿಜೆಪಿ ಸಭೆ ನಿರ್ಣಯಿಸಿದ ಆ ಸೆಲಬ್ರಿಟಿಗಳು ಯಾರು?

ನವದೆಹಲಿ: ಖ್ಯಾತ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಹಾಗೂ ಮಾಜಿ ಕ್ರಿಕೆಟಿಗ ಯುವರಾಜ್‌ ಸಿಂಗ್‌…