tamanvi
ದೇಶ

Bandipora Encounter:ಲಷ್ಕರ್ ಸಂಘಟನೆಯ  ಕಮಾಂಡರ್ ಅಲ್ತಾಫ್ ಹತ್ಯೆ!

D_shiva_bhat
ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕ‌ರ್-ಎ-ತೊಯ್ದಾ (ಎಲ್‌ಇಟಿ) ಟಾಪ್ ಕಮಾಂಡರ್ ಅಲ್ತಾಫ್‌ ಲಲ್ಲಿ ಸಾವನ್ನಪ್ಪಿದ್ದಾನೆ.

ಈ ಸುದ್ದಿಯನ್ನು ಶೇರ್ ಮಾಡಿ

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕ‌ರ್-ಎ-ತೊಯ್ದಾ (ಎಲ್‌ಇಟಿ) ಟಾಪ್ ಕಮಾಂಡರ್ ಅಲ್ತಾಫ್‌ ಲಲ್ಲಿ ಸಾವನ್ನಪ್ಪಿದ್ದಾನೆ.

ಏಪ್ರಿಲ್ 22 ರಂದು ಪಹಲ್ಲಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ ಎಂದು ನಂಬಲಾದ ಎಲ್‌ಇಟಿ ಭಯೋತ್ಪಾದಕರನ್ನು ಪತ್ತೆಹಚ್ಚುವ ನಿರಂತರ ಪ್ರಯತ್ನಗಳ ಭಾಗವಾಗಿ ಈ ಕಾರ್ಯಾಚರಣೆ ನಡೆದಿದೆ.

ಜಮ್ಮು ಕಾಶ್ಮೀರದ ಬಂಡಿಪೋರ ಬಳಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿಯಲ್ಲಿ ಇದೀಗ ಭಾರತೀಯ ಸೇನೆ ಲಷ್ಕರ್-ಎ-ತೊಯ್ದಾ ಕಮಾಂಡರನ್ನು ಹತ್ಯೆ ಮಾಡಿದೆ.

ಲಷ್ಕರ್-ಎ-ತೊಯ್ದಾ ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿಯನ್ನು ಸೇನೆ ಹೊಡೆದುರುಳಿಸಿದೆ. ಯೋಧರು ಮತ್ತು ಉಗ್ರರ ನಡುವೆ ಭಾರಿ ಗುಂಡಿನ ಕಾಳಗ ನಡೆದಿತ್ತು. ಕಾರ್ಯಾಚರಣೆಯ ವೇಳೆ ಒಬ್ಬ ಯೋಧ ಹಾಗೂ ಇಬ್ಬರು ಪೊಲೀಸರಿಗೆ ಗಂಭೀರವಾದ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಪ್ರವಾಸಿಗರ ಮೇಲೆ ನಡೆದ ಗುಂಡಿನ ದಾಳಿಗೆ ಪ್ರತಿಕಾರ ತೀರಿಸಿಕೊಂಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ದೇಶದ ಮೊದಲ ಖಾಸಗಿ ಕಕ್ಷಾ ರಾಕೆಟ್ ‘ವಿಕ್ರಮ್-1’ ಯಶಸ್ವಿ ಉಡಾವಣೆ! ಬಾಹ್ಯಾಕಾಶಕ್ಕೆ ರವಾನೆಯಾದ ಪ್ರಧಾನಿ ಮೋದಿಯ ಪೋಸ್ಟ್ ಕಾರ್ಡ್!

ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ…

ಬಾಲಿವುಡ್ ನಟರು, ಕ್ರಿಕೆಟ್ ತಾರೆಯರು ಚುನಾವಣಾ ಆಖಾಡಕ್ಕೆ!! | ನಡುರಾತ್ರಿಯ ಬಿಜೆಪಿ ಸಭೆ ನಿರ್ಣಯಿಸಿದ ಆ ಸೆಲಬ್ರಿಟಿಗಳು ಯಾರು?

ನವದೆಹಲಿ: ಖ್ಯಾತ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಹಾಗೂ ಮಾಜಿ ಕ್ರಿಕೆಟಿಗ ಯುವರಾಜ್‌ ಸಿಂಗ್‌…