tamanvi
ದೇಶ

ಭಾರತದಲ್ಲಿ ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್ ಗಳು ಬ್ಯಾನ್!!

D_shiva_bhat
ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಗ್ಗೆ ಸುಳ್ಳು ಸುದ್ದಿ, ತಪ್ಪು ಮಾಹಿತಿ ನೀಡಿ ಜನರ ಹಾದಿ ತಪ್ಪಿಸುತ್ತಿದ್ದ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್ ಗಳನ್ನು ಭಾರತ ನಿಷೇಧಿಸಿದೆ. ಈ ಮಾಹಿತಿಯನ್ನು ಸರ್ಕಾರದ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.

ಈ ಸುದ್ದಿಯನ್ನು ಶೇರ್ ಮಾಡಿ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಗ್ಗೆ ಸುಳ್ಳು ಸುದ್ದಿ, ತಪ್ಪು ಮಾಹಿತಿ ನೀಡಿ ಜನರ ಹಾದಿ ತಪ್ಪಿಸುತ್ತಿದ್ದ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್ ಗಳನ್ನು ಭಾರತ ನಿಷೇಧಿಸಿದೆ. ಈ ಮಾಹಿತಿಯನ್ನು ಸರ್ಕಾರದ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ. ಪಾಕಿಸ್ತಾನದ ರಾಜಕೀಯ ವಿಶ್ಲೇಷಕಿ ಹಾಗೂ ಪತ್ರಕರ್ತೆಯಾದ ಆರ್ಜೂ ಕಾಶ್ಮೀ ಖಾತೆಯನ್ನು ಕೂಡ ಸ್ಥಗಿತಗೊಳಿಸಲಾಗಿದೆ.

maithri

ದಿ ಪಾಕಿಸ್ತಾನ್ ರೆಫರೆನ್ಸ್ ಸಮಾ ಸ್ಪೋರ್ಟ್ಸ್, ಉಜೈರ್ ಕ್ರಿಕೆಟ್. ರಾಜಿ ನಾಮಾ, ಡಾನ್ ನ್ಯೂಸ್, ಸಮಾ ಟಿವಿ, ಎಆರ್‌ವೈ ನ್ಯೂಸ್‌, ಬೋಲ್ ನ್ಯೂಸ್, ಜಿಯೋ ನ್ಯೂಸ್, ರಫ್ತಾರ್ ಮತ್ತು ಸುನೋ ನ್ಯೂಸ್‌ನಂತಹ ಪ್ರಮುಖ ಪಾಕಿಸ್ತಾನಿ ಸುದ್ದಿವಾಹಿನಿಗಳನ್ನು ನಿಷೇಧಿಸಲಾಗಿದೆ ಎಂದು ತಿಳಿದುಬಂದಿದೆ.

ಇನ್ನೂ ಪಹಲ್ಗಾಮ್ ಪ್ರವಾಸಿಗರ ದಾಳಿ ಪ್ರಕರಣವನ್ನು ಲಷ್ಕರ್-ಎ-ತೊಯ್ದಾ ಹೊಣೆ ಹೊತ್ತುಕೊಂಡಿತ್ತು. ನಂತರದ ಬೆಳವಣಿಗೆಯಲ್ಲಿ ಪಾಕಿಸ್ತಾನದ ಯೂಟ್ಯೂಬ್ ಚಾನೆಲ್ ಗಳಲ್ಲಿ ಭಾರತದ ಬಗ್ಗೆ ಹಾಗೂ ನಡೆದಿರುವ ಘಟನೆಯನ್ನು ತಿರುಚುವಂತಹ ವರದಿಗಳು ಪ್ರಸಾರವಾಗುತ್ತಿದ್ದವು. ಈ ಹಿನ್ನೆಲೆಯಲ್ಲಿ ಸರ್ಕಾರವು ಸೂಕ್ತ ಕ್ರಮ ಕೈಗೊಂಡಿದ್ದು, ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ದೇಶದ ಮೊದಲ ಖಾಸಗಿ ಕಕ್ಷಾ ರಾಕೆಟ್ ‘ವಿಕ್ರಮ್-1’ ಯಶಸ್ವಿ ಉಡಾವಣೆ! ಬಾಹ್ಯಾಕಾಶಕ್ಕೆ ರವಾನೆಯಾದ ಪ್ರಧಾನಿ ಮೋದಿಯ ಪೋಸ್ಟ್ ಕಾರ್ಡ್!

ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ…

ಬಾಲಿವುಡ್ ನಟರು, ಕ್ರಿಕೆಟ್ ತಾರೆಯರು ಚುನಾವಣಾ ಆಖಾಡಕ್ಕೆ!! | ನಡುರಾತ್ರಿಯ ಬಿಜೆಪಿ ಸಭೆ ನಿರ್ಣಯಿಸಿದ ಆ ಸೆಲಬ್ರಿಟಿಗಳು ಯಾರು?

ನವದೆಹಲಿ: ಖ್ಯಾತ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಹಾಗೂ ಮಾಜಿ ಕ್ರಿಕೆಟಿಗ ಯುವರಾಜ್‌ ಸಿಂಗ್‌…