tamanvi
ದೇಶ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಬಿ ಆರ್ ಗವಾಯಿ ನೇಮಕ!

ಸುಪ್ರೀಂ ಕೋರ್ಟ್  ಹಾಲಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಅವಧಿ ಇನ್ನೇನು ಪೂರ್ಣಗೊಳ್ಳಲಿರುವ ಹಿನ್ನಲೆ, ಸರ್ವೋಚ್ಛ ನ್ಯಾಯಾಲಯದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಭೂಷಣ್ ರಾಮಕೃಷ್ಣ ಗವಾಯಿ ಅವರನ್ನು ನೇಮಕ ಮಾಡಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

(Supreme court) ಸುಪ್ರೀಂ ಕೋರ್ಟ್  ಹಾಲಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಅವಧಿ ಇನ್ನೇನು ಪೂರ್ಣಗೊಳ್ಳಲಿರುವ ಹಿನ್ನಲೆ, ಸರ್ವೋಚ್ಛ ನ್ಯಾಯಾಲಯದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಭೂಷಣ್ ರಾಮಕೃಷ್ಣ ಗವಾಯಿ ಅವರನ್ನು ನೇಮಕ ಮಾಡಲಾಗಿದೆ.

ಈ ಕುರಿತು ಕೇಂದ್ರ ಕಾನೂನು ಸಚಿವಾಲಯ ಇಂದು (ಏ 29) ಅಧಿಕೃತ ಅಧಿಸೂಚನೆ ಹೊರಡಿಸಿದೆ. ಪ್ರಸ್ತುತ ಸುಪ್ರೀಂ ಕೋರ್ಟ್ ನ ಹಾಲಿ ಮುಖ್ಯ ನ್ಯಾಯಮೂರ್ತಿಯಾಗಿರುವ ಸಂಜೀವ್ ಖನ್ನಾ ಅವರ ಅವಧಿ ಪೂರ್ಣಗೊಂಡ ನಂತರ ಮೇ 14ರಂದು ಇವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಏಪ್ರಿಲ್ 16ರಂದು ಗವಾಯಿ ಅವರ ಹೆಸರನ್ನು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು. ಮೇ 14 ರಿಂದ ನ್ಯಾ ಗವಾಯಿ ಅವರ ಅಧಿಕಾರವಧಿ ಆರು ತಿಂಗಳವರೆಗೆ ಇರಲಿದೆ. ಡಿ. 23ರಂದು ಅವರಿಗೆ 65 ವರ್ಷ ಪೂರ್ಣಗೊಳ್ಳಲಿದ್ದು ಅವರು ನಿವೃತ್ತಿ ಹೊಂದಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ದೇಶದ ಮೊದಲ ಖಾಸಗಿ ಕಕ್ಷಾ ರಾಕೆಟ್ ‘ವಿಕ್ರಮ್-1’ ಯಶಸ್ವಿ ಉಡಾವಣೆ! ಬಾಹ್ಯಾಕಾಶಕ್ಕೆ ರವಾನೆಯಾದ ಪ್ರಧಾನಿ ಮೋದಿಯ ಪೋಸ್ಟ್ ಕಾರ್ಡ್!

ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ…