pashupathi
ದೇಶ

ಕೊನೆಕ್ಷಣದಲ್ಲಿ ಏರ್ ಇಂಡಿಯಾ ಹಾರಾಟ ರದ್ದು: ಮಂಗಳವಾರ ಒಂದೇ ದಿನ 7 ಪ್ರಕರಣ!! ಏರ್ ಇಂಡಿಯಾ ವಿಮಾನದಲ್ಲಿ ಹೆಚ್ಚುತ್ತಿದೆಯೇ ತಾಂತ್ರಿಕ ದೋಷ?

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಕೊನೆ ಕ್ಷಣದಲ್ಲಿ ವಿಮಾನ ಹಾರಾಟ ರದ್ದು ಆಗುತ್ತಿರುವ ಪ್ರಕರಣ ಹೆಚ್ಚಾಗುತ್ತಿದೆ. ಮಂಗಳವಾರ ಒಂದೇ ದಿನ 5 ಏರ್ ಇಂಡಿಯಾ ವಿಮಾನಯಾನ ರದ್ದು ಆದ ಘಟನೆ ವರದಿಯಾಗಿದೆ.

akshaya college

ತಾಂತ್ರಿಕ ಕಾರಣ ನೀಡಿರುವ ಏರ್ ಇಂಡಿಯಾ, ನಿಖರವಾದ ಕಾರಣವನ್ನು ಬಹಿರಂಗಪಡಿಸಿಲ್ಲ. ಒಟ್ಟಿನಲ್ಲಿ, ಅಹಮದಬಾದ್’ನಲ್ಲಿ ನಡೆದ ವಿಮಾನ ದುರಂತದ ಬಳಿಕ ವಿಮಾನದ ತಾಂತ್ರಿಕ ಲೋಪಗಳು ಒಂದೊಂದಾಗಿ ಹೊರಬರುತ್ತಿದೆ ಎಂಬ ವಿಶ್ಲೇಷಣೆಗಳು ಸಾಮಾಜಿಕ ಜಾಲತಾಣದಲ್ಲಿ ಕೇಳಿಬರುತ್ತಿದೆ.

ಅಹಮದಾಬಾದ್ ನಿಂದ ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ, ಲಂಡನ್ ನಿಂದ ಅಮೃತಸರ, ದೆಹಲಿ ಟು ವಿಯೆನ್ನಾ, ದೆಹಲಿಯಿಂದ ದುಬೈ, ದೆಹಲಿ – ಪ್ಯಾರಿಸ್, ಬೆಂಗಳೂರು – ಲಂಡನ್ ಹಾಗೂ ಸ್ಯಾನ್ ಫ್ರಾನ್ಸಿಸ್ಕೋದಿಂದ ಮುಂಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಗಳು ಕೊನೆ ಕ್ಷಣದಲ್ಲಿ ಹಾರಾಟ ಸ್ಥಗಿತಗೊಳಿಸಿದೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts