Gl
ದೇಶ

ಬಾಹ್ಯಾಕಾಶದಿಂದ ಭೂಮಿಗೆ ಸುರಕ್ಷಿತವಾಗಿ ಬಂದಿಳಿದ ಶುಭಾಂಶು ಶುಕ್ಲಾ

ಈ ಸುದ್ದಿಯನ್ನು ಶೇರ್ ಮಾಡಿ

ಬಾಹ್ಯಾಕಾಶಕ್ಕೆ ಹಾರಿದ್ದ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಸುರಕ್ಷಿತವಾಗಿ ಭೂಮಿಗೆ ಲ್ಯಾಂಡ್ ಆಗಿದ್ದಾರೆ.

rachana_rai
Pashupathi
akshaya college
Balakrishna-gowda

ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕ್ಯಾಲಿಫೋರ್ನಿಯಾದ ಕರಾವಳಿಗೆ ಸ್ಪ್ಯಾಶ್‌ಡೌನ್ ಆಗಿದ್ದಾರೆ

pashupathi

ಶುಭಾಂಶು ಶುಕ್ಲಾ, ಅಮೆರಿಕದ ಪೆಗ್ಗಿ ವಿಟ್ಸನ್, ಪೋಲೆಂಡ್‌ನ ಉಜಾಂನ್ಸಿ, ಹಂಗೇರಿಯ ಟಿಬೊರ್ ಕಾಪುಗೆ ಅವರು ಆಕ್ಸಿಯೋಂ-4 ಮಿಷನ್ ಭಾಗವಾಗಿ ಐಎಸ್‌ಎಸ್ ತೆರಳಿದ್ದರು. ಆಕ್ಸಿಯಮ್-4 ಮಿಷನ್ ಜೂನ್ 25, 2025ರಂದು ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗಿ, ಜೂನ್ 26ರಂದು ISSನೊಂದಿಗೆ ಯಶಸ್ವಿಯಾಗಿ ಡಾಕ್ ಆಗಿತ್ತು.

ಈ ಮಿಷನ್‌ನಲ್ಲಿ 60ಕ್ಕೂ ಹೆಚ್ಚು ವೈಜ್ಞಾನಿಕ ಪ್ರಯೋಗಗಳನ್ನು ನಡೆಸಲಾಗಿದ್ದು, ಬಯೋಮೆಡಿಕಲ್ ವಿಜ್ಞಾನ, ಸುಧಾರಿತ ವಸ್ತುಗಳು, ನರವಿಜ್ಞಾನ, ಕೃಷಿ, ಮತ್ತು ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರಗಳಿಗೆ ಸಂಬಂಧಿಸಿದ ಸಂಶೋಧನೆಗಳು ಇದರಲ್ಲಿ ಸೇರಿವೆ. ಇದು ಆಕ್ಸಿಯಮ್ ಸ್ಪೇಸ್‌ನ ಖಾಸಗಿ ಗಗನಯಾತ್ರಿ ಕಾರ್ಯಾಚರಣೆಯಲ್ಲಿ ಇದುವರೆಗಿನ ಅತಿದೊಡ್ಡ ವೈಜ್ಞಾನಿಕ ಸಾಧನೆಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕೊನೆಕ್ಷಣದಲ್ಲಿ ಏರ್ ಇಂಡಿಯಾ ಹಾರಾಟ ರದ್ದು: ಮಂಗಳವಾರ ಒಂದೇ ದಿನ 7 ಪ್ರಕರಣ!! ಏರ್ ಇಂಡಿಯಾ ವಿಮಾನದಲ್ಲಿ ಹೆಚ್ಚುತ್ತಿದೆಯೇ ತಾಂತ್ರಿಕ ದೋಷ?

ಕೊನೆ ಕ್ಷಣದಲ್ಲಿ ವಿಮಾನ ಹಾರಾಟ ರದ್ದು ಆಗುತ್ತಿರುವ ಪ್ರಕರಣ ಹೆಚ್ಚಾಗುತ್ತಿದೆ. ಮಂಗಳವಾರ ಒಂದೇ…