Gl
ದೇಶ

15ನೇ ಉಪರಾಷ್ಟಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿ.ಪಿ ರಾಧಾಕೃಷ್ಣನ್

GL

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಅವರು ಇಂದು ಗಣ್ಯರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

core technologies

ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್, ನಿರ್ಗಮಿತ ರಾಜ್ಯಪಾಲರಾದ ಜಗದೀಪ್ ಧನ್ಮರ್ ಸೇರಿದಂತೆ ನೂರಾರು ಗಣ್ಯರ ಸಮ್ಮುಖದಲ್ಲಿ ಇಂದು ಬೆಳಗ್ಗೆ 10ಗಂಟೆ ಸುಮಾರು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದರು.

ಪ್ರಮಾಣವಚನ ಕಾಠ್ಯಕ್ರಮದಲ್ಲಿ ಮಾಜಿ ಉಪರಾಷ್ಟ್ರಪತಿ, ರಾಜೀನಾಮೆ ನೀಡಿದ ಉಪರಾಷ್ಟ್ರಪತಿ ಹಾಗೂ ಪ್ರಸ್ತುತ ಉಪರಾಷ್ಟ್ರಪತಿಗಳು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಜಗದೀಪ್ ಧನಕ‌ರ್ ರಾಜೀನಾಮೆ ಬಳಿಕ ಮೊದಲ ಬಾರಿ ಕಾಠ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ.

ಇದರೊಂದಿಗೆ ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ, ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹೋಟ್, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಪಂಜಾಬ್ ರಾಜ್ಯಪಾಲ ಮತ್ತು ಚಂಡೀಗಢ ಆಡಳಿತಾಧಿಕಾರಿ ಗುಲಾಬ್ ಚಂದ್ ಕಟಾರಿಯಾ, ಜಾರ್ಖಂಡ್ ರಾಜ್ಯಪಾಲ ಸಂತೋಷ್ ಗಂಗ್ವಾರ್ ಮತ್ತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರೊಟ್ವೀಲರ್, ಪಿಟ್‌ಬುಲ್ ನಾಯಿಗಳಿಗೆ ನಿಷೇಧ!! ನಾಯಿ ದಾಳಿ ಪ್ರಕರಣಗಳ ಹಿನ್ನೆಲೆಯಲ್ಲಿ ಮಹತ್ವದ ನಿರ್ಣಯ ಕೈಗೊಂಡ ಪಾಲಿಕೆ!

ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ರೊಟ್ವೀಲರ್ ಮತ್ತು ಪಿಟ್‌ಬುಲ್ ತಳಿಯ ನಾಯಿಗಳನ್ನು…