ದೇಶರಾಜ್ಯ ವಾರ್ತೆ

ಸ್ಪೇನ್‌ನಲ್ಲಿ ಭೀಕರ ಪ್ರವಾಹ!!

ಭಾರಿ ಮಳೆ ಮತ್ತು ಪ್ರವಾಹದಿಂದ ಪೂರ್ವ ಸ್ಪೇನ್‌ನ ವಲೆನ್ಸಿಯಾ ಪ್ರಾಂತದಲ್ಲಿ ಹಲವು ಕಟ್ಟಡಗಳು, ಸೇತುವೆಗಳು ಮತ್ತು ಕಾರುಗಳು ನೆರೆ ನೀರಲ್ಲಿ ಕೊಚ್ಚಿಹೋಗಿದ್ದು ಮಣ್ಣಿನ ಕಟ್ಟಡಗಳ ಅವಶೇಷಗಳಡಿ ಸಿಲುಕಿರುವವರಿಗಾಗಿ ರಕ್ಷಣಾ ಸಿಬ್ಬಂದಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ

ಈ ಸುದ್ದಿಯನ್ನು ಶೇರ್ ಮಾಡಿ

ಸ್ಪೇನ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಕನಿಷ್ಠ 150ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಭಾರಿ ಮಳೆ ಮತ್ತು ಪ್ರವಾಹದಿಂದ ಪೂರ್ವ ಸ್ಪೇನ್‌ನ ವಲೆನ್ಸಿಯಾ ಪ್ರಾಂತದಲ್ಲಿ ಹಲವು ಕಟ್ಟಡಗಳು, ಸೇತುವೆಗಳು ಮತ್ತು ಕಾರುಗಳು ನೆರೆ ನೀರಲ್ಲಿ ಕೊಚ್ಚಿಹೋಗಿದ್ದು ಮಣ್ಣಿನ ಕಟ್ಟಡಗಳ ಅವಶೇಷಗಳಡಿ ಸಿಲುಕಿರುವವರಿಗಾಗಿ ರಕ್ಷಣಾ ಸಿಬ್ಬಂದಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

SRK Ladders

ಈ ಸುದ್ದಿಯನ್ನು ಶೇರ್ ಮಾಡಿ

Related Posts

ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ; ಉನ್ನತ ಶಿಕ್ಷಣದ ಪ್ರಾಧ್ಯಾಪಕಿಯಾದದ್ದು ಇದೇ ಮೊದಲು!!

ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ…

1 of 3