ದೇಶವಿದೇಶ

ಅಮೇರಿಕಾ: ಡೊನಾಲ್ಡ್ ಟ್ರಂಪ್  ಮತ್ತೊಮ್ಮೆ ಅಧ್ಯಕ್ಷ 

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ 270ಕ್ಕೂ ಅಧಿಕ ಎಲೆಕ್ಟೋರಲ್ ಮತ ಪಡೆದು ಜಯಭೇರಿ ಬಾರಿಸಿದ್ದು, ಕಮಲಾ ಹ್ಯಾರಿಸ್ 224 ಸ್ಥಾನ ಪಡೆದು ಪರಾಜಯಗೊಳ್ಳುವ ಮೂಲಕ ಅಮೆರಿಕದ ಮೊದಲ ಮಹಿಳಾ ಅಧ್ಯಕ್ಷೆಯಾಗಬೇಕೆಂಬ ಕನಸು ಭಗ್ನಗೊಂಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಅಮೆರಿಕದ ಪ್ರಮುಖ ರಾಜ್ಯಗಳಲ್ಲಿ ಡೊನಾಲ್ಡ್ ಟ್ರಂಪ್ ಗೆ ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗಿದ್ದ ಪರಿಣಾಮ ರಿಪಬ್ಲಿಕನ್ ಪಕ್ಷ ಮತ್ತೊಮ್ಮೆ ಟ್ರಂಪ್ ಅಧ್ಯಕ್ಷ ಪಟ್ಟಕ್ಕೆ ಏರುವಂತಾಗಿದೆ. ಟೆಕ್ಸಾಸ್ ನ ಎಲ್ಲಾ 40 ಎಲೆಕ್ಟೋರಲ್ ಮತ ಪಡೆದು ಟ್ರಂಪ್ ಗೆಲುವಿನ ನಗು ಬೀರಿದ್ದಾರೆ. ಅಮೆರಿಕ ಅಧ್ಯಕ್ಷ ಚುನಾವಣೆಯ ಫಲಿತಾಂಶದ ಅಧಿಕೃತ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

SRK Ladders

ಈ ಸುದ್ದಿಯನ್ನು ಶೇರ್ ಮಾಡಿ

Related Posts