tamanvi
ದೇಶ

ಕೇಂದ್ರದಿಂದ ಮಹಿಳೆಯರಿಗೆ ಉಚಿತ ‘ಸೋಲಾರ್ ಸ್ಟವ್’

D_shiva_bhat
ಕೇಂದ್ರ ಸರ್ಕಾರವು ಉಚಿತ ಸೌರ ಒಲೆ ಯೋಜನೆಯನ್ನು ಪ್ರಾರಂಭಿಸಿದ್ದು, ಮಹಿಳೆಯರಿಗೆ ಉಚಿತವಾಗಿ ಸೌರ ಒಲೆಗಳನ್ನು ನೀಡಲಾಗುವುದು. 

ಈ ಸುದ್ದಿಯನ್ನು ಶೇರ್ ಮಾಡಿ

ಕೇಂದ್ರ ಸರ್ಕಾರವು ಉಚಿತ ಸೌರ ಒಲೆ ಯೋಜನೆಯನ್ನು ಪ್ರಾರಂಭಿಸಿದ್ದು, ಮಹಿಳೆಯರಿಗೆ ಉಚಿತವಾಗಿ ಸೌರ ಒಲೆಗಳನ್ನು ನೀಡಲಾಗುವುದು. ರೀಚಾರ್ಜ್ ಮಾಡಬಹುದಾದ ಸೌರ ಒಲೆಗಳನ್ನು ಇಂಡಿಯನ್ ಆಯಿಲ್ ಕಾರ್ಪೊರೇಷನ್ ತಯಾರಿಸುತ್ತದೆ .

maithri

ಈ ಕಂಪನಿಯು ಸಿಂಗಲ್ ಬರ್ನರ್, ಡಬಲ್ ಬರ್ನರ್ ಕುಕ್ ಟಾಪ್ ಮತ್ತು ಡಬಲ್ ಬರ್ನರ್ ಹೈಬ್ರಿಡ್‌ ಕುಕ್ ಟಾಪ್ ಸೇರಿದಂತೆ ಮೂರು ರೀತಿಯ ಸೌರ ಒಲೆಗಳನ್ನು ತಯಾರಿಸಿದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆ:-

ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ಕ್, ಮೊಬೈಲ್ ಸಂಖ್ಯೆ ಮತ್ತು ನಿಮ್ಮ ಫೋಟೋ

ಅರ್ಜಿ ಸಲ್ಲಿಸುವ ವಿಧಾನ:

ಇಂಡಿಯನ್ ಆಯಿಲ್ ಅಧಿಕೃತ ವೆಬ್ ಸೈಟ್: ಎಲ್ಲ ಮಾಹಿತಿಗಳು ಲಭ್ಯ

ಅರ್ಜಿಯಲ್ಲಿ ಕೇಳುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಬೇಕು.  ನಂತರ,  ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ  ಆನ್ನೈನ್ನಲ್ಲಿ ಅಪ್ಲೋಡ್ ಮಾಡಬೇಕು

https://iocl.com/pages/SolarCooker

https://iocl.com/pages/SolarCooker


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ದೇಶದ ಮೊದಲ ಖಾಸಗಿ ಕಕ್ಷಾ ರಾಕೆಟ್ ‘ವಿಕ್ರಮ್-1’ ಯಶಸ್ವಿ ಉಡಾವಣೆ! ಬಾಹ್ಯಾಕಾಶಕ್ಕೆ ರವಾನೆಯಾದ ಪ್ರಧಾನಿ ಮೋದಿಯ ಪೋಸ್ಟ್ ಕಾರ್ಡ್!

ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ…

ಬಾಲಿವುಡ್ ನಟರು, ಕ್ರಿಕೆಟ್ ತಾರೆಯರು ಚುನಾವಣಾ ಆಖಾಡಕ್ಕೆ!! | ನಡುರಾತ್ರಿಯ ಬಿಜೆಪಿ ಸಭೆ ನಿರ್ಣಯಿಸಿದ ಆ ಸೆಲಬ್ರಿಟಿಗಳು ಯಾರು?

ನವದೆಹಲಿ: ಖ್ಯಾತ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಹಾಗೂ ಮಾಜಿ ಕ್ರಿಕೆಟಿಗ ಯುವರಾಜ್‌ ಸಿಂಗ್‌…