tamanvi
ದೇಶ

ಮುಂಬೈ-ಮ್ಯಾಂಚೆಸ್ಟರ್‌’ ವಿಮಾನ  ತುರ್ತು ಭೂಸ್ಪರ್ಶ !!ಅನ್ನ ಆಹಾರವಿಲ್ಲದೆ 13 ಗಂಟೆ ಪ್ರಯಾಣಿಕರ ಪರದಾಟ!

D_shiva_bhat
ಮುಂಬೈನಿಂದ ಮ್ಯಾಂಚೆಸ್ಟರ್‌ಗೆ ತೆರಳುತ್ತಿದ್ದ ವಿಮಾನವೊಂದು ತಾಂತ್ರಿಕ ದೋಷದಿಂದ ಕುವೈತ್ ಏರ್ ಪೋರ್ಟ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಪರಿಣಾಮ ಭಾರತೀಯ ಪ್ರಯಾಣಿಕರು ಅನ್ನ ಆಹಾರ ಇಲ್ಲದೆ ಹದಿಮೂರು ಗಂಟೆಗಳ ಕಾಲ ಬಳಲುವಂತಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈನಿಂದ ಮ್ಯಾಂಚೆಸ್ಟರ್‌ಗೆ ತೆರಳುತ್ತಿದ್ದ ವಿಮಾನವೊಂದು ತಾಂತ್ರಿಕ ದೋಷದಿಂದ ಕುವೈತ್ ಏರ್ ಪೋರ್ಟ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಪರಿಣಾಮ ಭಾರತೀಯ ಪ್ರಯಾಣಿಕರು ಅನ್ನ ಆಹಾರ ಇಲ್ಲದೆ ಹದಿಮೂರು ಗಂಟೆಗಳ ಕಾಲ ಬಳಲುವಂತಾಗಿದೆ.

maithri

60 ಭಾರತೀಯ ಪ್ರಯಾಣಿಕರಿದ್ದ ಗಲ್ಫ್ ಏರ್ ವಿಮಾನ ಮುಂಬೈನಿಂದ ಮ್ಯಾಂಚೆಸ್ಟರ್‌ಗೆ ಹೊರಟಿತ್ತು ಈ ನಡುವೆ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಪರಿಣಾಮ ವಿಮಾನವನ್ನು ಕುವೈಟ್ ಇಂಟರ್ ನ್ಯಾಷನಲ್ ಏರ್ ಪೋರ್ಟ್ ನಲ್ಲಿ ತುರ್ತಾಗಿ ಇಳಿಸಲಾಯಿತು. ಅಲ್ಲದೆ ಈ ವೇಳೆ ವಿಮಾನದಲ್ಲಿದ್ದ ಭಾರತೀಯ ಪ್ರಯಾಣಿಕರಿಗೆ ಉಳಿದುಕೊಳ್ಳಲು ಯಾವುದೇ ವ್ಯವಸ್ಥೆಯನ್ನೂ ಮಾಡಿಲ್ಲ ಎಂದು ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದಾರೆ ಅಲ್ಲದೆ ವಿಮಾನ ತಪಾಸಣೆ ನಡೆಸುವ ಸಮಯ ಸುಮಾರು ಹದಿಮೂರು ಗಂಟೆಗಳ ಕಾಲ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ಅನ್ನ ಆಹಾರವಿಲ್ಲದೆ ಕಾಲ ಕಳೆಯಬೇಕಾಗಿ ಬಂತು ಎಂದು ವಿಮಾನ ಸಂಸ್ಥೆಯ ವಿರುದ್ಧ ಭಾರತೀಯ ಪ್ರಯಾಣಿಕರು ಕಿಡಿಕಾರಿದ್ದಾರೆ.

ಇದಾದ ಬಳಿಕ ಮುಂಜಾನೆ ಸುಮಾರು 4.30ಕ್ಕೆ  ವಿಮಾನ ಮ್ಯಾಂಚೆಸ್ಟರ್‌ಗೆ ಪ್ರಯಾಣವನ್ನು ಮುಂದುವರೆಸಿದೆ ಎಂದು ಹೇಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ದೇಶದ ಮೊದಲ ಖಾಸಗಿ ಕಕ್ಷಾ ರಾಕೆಟ್ ‘ವಿಕ್ರಮ್-1’ ಯಶಸ್ವಿ ಉಡಾವಣೆ! ಬಾಹ್ಯಾಕಾಶಕ್ಕೆ ರವಾನೆಯಾದ ಪ್ರಧಾನಿ ಮೋದಿಯ ಪೋಸ್ಟ್ ಕಾರ್ಡ್!

ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ…

ಬಾಲಿವುಡ್ ನಟರು, ಕ್ರಿಕೆಟ್ ತಾರೆಯರು ಚುನಾವಣಾ ಆಖಾಡಕ್ಕೆ!! | ನಡುರಾತ್ರಿಯ ಬಿಜೆಪಿ ಸಭೆ ನಿರ್ಣಯಿಸಿದ ಆ ಸೆಲಬ್ರಿಟಿಗಳು ಯಾರು?

ನವದೆಹಲಿ: ಖ್ಯಾತ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಹಾಗೂ ಮಾಜಿ ಕ್ರಿಕೆಟಿಗ ಯುವರಾಜ್‌ ಸಿಂಗ್‌…