tamanvi
ದೇಶ

‘CNG’ ಗ್ಯಾಸ್ ತುಂಬಿದ್ದ ಟ್ಯಾಂಕ‌ರ್ ಸ್ಫೋಟಗೊಂಡು 8 ಮಂದಿ ಸಜೀವ ದಹನ.!!

D_shiva_bhat
ಸಿಎನ್‌ಜಿ ಗ್ಯಾಸ್ ತುಂಬಿದ್ದ ಟ್ಯಾಂಕ‌ರ್ ಸ್ಪೋಟಗೊಂಡು 8 ಮಂದಿ ಸಜೀವ ದಹನ

ಈ ಸುದ್ದಿಯನ್ನು ಶೇರ್ ಮಾಡಿ

ಜೈಪುರದಲ್ಲಿ ಸಿಎನ್‌ಜಿ ಗ್ಯಾಸ್ ತುಂಬಿದ್ದ ಟ್ಯಾಂಕ‌ರ್ ಸ್ಪೋಟಗೊಂಡು 8 ಮಂದಿ ಸಜೀವ ದಹನರಾಗಿದ್ದಾರೆ

maithri

ರಾಜಸ್ಥಾನದ ಜೈಪುರದ ಅಜೀರ್‌ ರಸ್ತೆಯ ಪೆಟ್ರೋಲ್‌ ಪಂಪ್ ಬಳಿ ಎಲ್ಪಿಜಿ (LPG)(ದ್ರವೀಕೃತ ಪೆಟ್ರೋಲಿಯಂ ಅನಿಲ) ಮತ್ತು ಸಿಎನ್ ಜಿ (CNG) ಟ್ರಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಮಾಹಿತಿಯ ಪ್ರಕಾರ, ಟ್ರಕ್ ವಾಹನಗಳಿಗೆ ಡಿಕ್ಕಿ ಹೊಡೆದ ನಂತರ ಹಲವಾರು ವಾಹನಗಳು ಬೆಂಕಿಗೆ ಆಹುತಿಯಾಗಿದೆ. ಘಟನೆಯಲ್ಲಿ 40 ಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮವಾಗಿದೆ ಎಂದು ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ದೇಶದ ಮೊದಲ ಖಾಸಗಿ ಕಕ್ಷಾ ರಾಕೆಟ್ ‘ವಿಕ್ರಮ್-1’ ಯಶಸ್ವಿ ಉಡಾವಣೆ! ಬಾಹ್ಯಾಕಾಶಕ್ಕೆ ರವಾನೆಯಾದ ಪ್ರಧಾನಿ ಮೋದಿಯ ಪೋಸ್ಟ್ ಕಾರ್ಡ್!

ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ…

ಬಾಲಿವುಡ್ ನಟರು, ಕ್ರಿಕೆಟ್ ತಾರೆಯರು ಚುನಾವಣಾ ಆಖಾಡಕ್ಕೆ!! | ನಡುರಾತ್ರಿಯ ಬಿಜೆಪಿ ಸಭೆ ನಿರ್ಣಯಿಸಿದ ಆ ಸೆಲಬ್ರಿಟಿಗಳು ಯಾರು?

ನವದೆಹಲಿ: ಖ್ಯಾತ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಹಾಗೂ ಮಾಜಿ ಕ್ರಿಕೆಟಿಗ ಯುವರಾಜ್‌ ಸಿಂಗ್‌…