pashupathi
ದೇಶವಿದೇಶ

ವಿಶ್ವವಿಖ್ಯಾತ ಐಫೆಲ್  ಟವರ್‌ನಲ್ಲಿ ಬೆಂಕಿ ಅವಘಡ: 1200ಕ್ಕೂ ಅಧಿಕ ಮಂದಿ ಸ್ಥಳಾಂತರ.!!

tv clinic
ವಿಶ್ವವಿಖ್ಯಾತ ಐಫೆಲ್ ಟವರ್‌ನಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿತು. ಪ್ಯಾರಿಸ್‌ನ ಈ ಐತಿಹಾಸಿಕ ಸ್ಥಳದಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಸುಮಾರು 1200 ಜನರನ್ನು ಸ್ಥಳಾಂತರಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ : ವಿಶ್ವವಿಖ್ಯಾತ ಐಫೆಲ್ ಟವರ್‌ನಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿತು. ಪ್ಯಾರಿಸ್‌ನ ಈ ಐತಿಹಾಸಿಕ ಸ್ಥಳದಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಸುಮಾರು 1200 ಜನರನ್ನು ಸ್ಥಳಾಂತರಿಸಲಾಯಿತು.

akshaya college

ಐಫೆಲ್ ಟವರ್‌ನಲ್ಲಿ ಬೆಂಕಿ ಅದರ ಲಿಫ್ಟ್ ಶಾಫ್ಟ್‌ನಲ್ಲಿ ಕಾಣಿಸಿಕೊಂಡಿದೆ. ಈ ಬೆಂಕಿ ಮೊದಲ ಮತ್ತು ಎರಡನೇ ಮಹಡಿಯ ನಡುವಿನ ಲಿಫ್ಟ್ ಶಾಫ್ಟ್‌ನಲ್ಲಿ ಕಾಣಿಸಿಕೊಂಡಿತು.

ಬೆಂಕಿ ಕಾಣಿಸಿಕೊಂಡ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ತುರ್ತು ಸಹಾಯಕರು, ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದರು. ಆದಾಗ್ಯೂ, ಬೆಂಕಿ ತೀವ್ರವಾಗಿ ಹರಡಿದ್ದರಿಂದ ರಕ್ಷಣಾ ಕಾರ್ಯಾಚರಣೆ ಕಷ್ಟಕರವಾಯಿತು. ಸುಮಾರು 1200 ಜನರನ್ನು ಟವರ್‌ನಿಂದ ಹೊರಕ್ಕೆ ಕರೆತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts