ದೇಶ

ಕ್ಯಾನ್ಸರ್ ಡೇ ಕೇರ್ ಕೇಂದ್ರ ಪ್ರತಿ ಜಿಲ್ಲೆಯಲ್ಲೂ ಆರಂಭ: ಮೋದಿ| ಅಗ್ಗವಾಗುತ್ತಾ ಔಷಧಿ? ಕೇಂದ್ರ ಸ್ಥಾಪನೆಗೆ ನೀಡಿದ ಅವಧಿಯೆಷ್ಟು?

ಭಾರತದ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ 3 ವರ್ಷಗಳಲ್ಲಿ ಕ್ಯಾನ್ಸರ್ ಡೇಕೇರ್ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಭಾರತದ ಎಲ್ಲಾ ಜಿಲ್ಲೆಗಳಲ್ಲಿ ಕ್ಯಾನ್ಸರ್ ಡೇಕೇರ್ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಮೋದಿ, ಕ್ಯಾನ್ಸರ್ ಔಷಧಿಗಳು ಅಗ್ಗವಾಗುತ್ತವೆ ಮತ್ತು ದೇಶದ ಪ್ರತಿ ಜಿಲ್ಲೆಯಲ್ಲಿ ಡೇಕೇರ್ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಕಈ ವರ್ಷದ ಬಜೆಟ್‌ನಲ್ಲಿ ಕ್ಯಾನ್ಸ‌ರ್ ವಿರುದ್ಧ ಹೋರಾಡಲು ಹಲವು ಘೋಷಣೆಗಳನ್ನು ಮಾಡಲಾಗಿದೆ. ಕ್ಯಾನ್ಸರ್ ಔಷಧಿಗಳನ್ನು ಅಗ್ಗವಾಗಿಸಲು ನಿರ್ಧರಿಸಿದ್ದೇವೆ. ಮುಂದಿನ 3 ವರ್ಷಗಳಲ್ಲಿ ದೇಶದ ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಡೇ ಕೇರ್ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಹೇಳಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts