Latest Articles

ಕಡಬ: ರಾಮಕುಂಜದ ಖಾಸಗಿ ಕಾಲೇಜಿನ ಉಪನ್ಯಾಸಕನೋರ್ವ ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ್ದು ಓರ್ವ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾದ ಘಟನೆ ನ.20 ರಂದು ನಡೆದಿದೆ.

ರಾಜ್ಯ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನ ದಿವ್ಯ ಚೇತನಾ ಅಸೋಸಿಯೇಶನ್ ವತಿಯಿಂದ ದಿವ್ಯ ಚೇತನ ಚಾಪೆಲ್‌ನಲ್ಲಿ ಕಾಲೇಜಿನ ಕ್ಯಾಥೋಲಿಕ್ ವಿದ್ಯಾರ್ಥಿಗಳಿಗೆ ಒಂದು ದಿನದ ವಾರ್ಷಿಕ ಧ್ಯಾನ ಕೂಟ ನವೆಂಬರ್ 18 ರಂದು ಸೋಮವಾರ ನಡೆಯಿತು,

international News

6 ತಿಂಗಳು ಯುದ್ಧದಲ್ಲಿ ಭಾಗಿ, 21 ತಿಂಗಳು ವೈದ್ಯಕೀಯ ಉಪಚಾರ. ಒಟ್ಟು 27 ತಿಂಗಳು ಸೇನೆಯಲ್ಲಿ ನನ್ನ ಸೇವೆ. ಎಲ್ಲರೂ ಇದನ್ನು ದುರದೃಷ್ಟ ಅಂತ ಹೇಳ್ತಾರೆ. ಪರ್ಮನೆಂಟ್ ಕಮೀಷನ್ ಆಯ್ಕೆ ಮಾಡಿಕೊಂಡ ನಾನು, ಕೆಲವು ತಿಂಗಳುಗಳಷ್ಟೇ ಸೇನೆಯಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆಕಿತು ಎನ್ನುವುದು ಅವರ ವಾದ. ಆದರೆ ನನಗೆ ಹಾಗೇ ಅನ್ನಿಸಲೇ ಇಲ್ಲ. ಕಾರಣವೂ ಇದೆ. 1970ರ ಯುದ್ಧದ ಬಳಿಕ ಮತ್ತೊಂದು ಯುದ್ಧ ನಡೆದದ್ದು 1999ರಲ್ಲಿ. ಅದು ಕಾರ್ಗಿಲ್ ಯುದ್ಧ. ಇದೇ ಹೊತ್ತಿಗೆ ನಾನು ಸೇನೆಗೆ ಸೇರಿಕೊಂಡೆ. ಕಾರ್ಗಿಲ್ ಯುದ್ಧದಲ್ಲಿ ಭಾಗಿಯಾಗುವ ಅವಕಾಶ ನನ್ನದಾಯಿತು. ಎಂತಾ ಅದೃಷ್ಟ ನೋಡಿ.

Read More

ಈ ವರ್ಷದ ಹಜ್ ಯಾತ್ರೆಯ ಸಮಯದಲ್ಲಿ ಬಿಸಿಲಿನ ತಾಪಮಾನಕ್ಕೆ ಸಿಲುಕಿ 640ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು ಇದರಲ್ಲಿ ಕನಿಷ್ಠ 90 ಮಂದಿ ಭಾರತೀಯ ಯಾತ್ರಿಕರು ಸೇರಿರುವುದಾಗಿ ಮಾಧ್ಯಮ ವರದಿ ಮಾಡಿದೆ.

Read More

ಪ್ರವಾಸಿಗರಿಗೆ ಮತ್ತು ಹೋಟೆಲ್ ಉದ್ಯಮಕ್ಕೆ ತೊಂದರೆ ಆಗುತ್ತಿದೆ ಅನ್ನೋ ಕಾರಣಕ್ಕೆ ಸರ್ಕಾರವೊಂದು 10 ಲಕ್ಷಕ್ಕೂ ಹೆಚ್ಚು ಭಾರತೀಯ ಕಾಗೆಗಳನ್ನು ಕೊಲ್ಲಲು ನಿರ್ಧರಿಸಿದೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

Read More

ಕುವೈತ್ನಲ್ಲಿ ಮಲಯಾಳಿ ಉದ್ಯಮಿಗೆ ಸೇರಿದ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 35 ಮಂದಿ ಸಜೀವದಹನವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಮೃತರಲ್ಲಿ ನಾಲ್ವರು ಭಾರತೀಯರಾಗಿದ್ದಾರೆ. ದಕ್ಷಿಣ ಕುವೈತ್‌ನ ಮಂಗಾಫ್…

Read More