tamanvi
ರಾಜಕೀಯ

ಖಾಲಿ ಇರುವ ಗ್ರಾ.ಪಂ. ಸದಸ್ಯತ್ವ: ಚುನಾವಣೆ ಘೋಷಣೆ!

D_shiva_bhat
ವಿವಿಧ ಕಾರಣಗಳಿಂದ ತೆರವಾಗಿರುವ 222 ಗ್ರಾಮ ಪಂಚಾಯಿತಿಗಳ ಒಟ್ಟು 260 ಸ್ಥಾನಗಳಿಗೆ ಮೇ 11ರಂದು ಉಪ ಚುನಾವಣೆ ನಡೆಸುವುದಾಗಿ ರಾಜ್ಯ ಚುನಾವಣಾ ಆಯೋಗ ಘೋಷಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ 222 ಗ್ರಾಮ ಪಂಚಾಯಿತಿಗಳ ಒಟ್ಟು 260 ಸ್ಥಾನಗಳಿಗೆ ಮೇನಲ್ಲಿ ಉಪ ಚುನಾವಣೆ ನಡೆಸುವುದಾಗಿ ರಾಜ್ಯ ಚುನಾವಣಾ ಆಯೋಗ ಘೋಷಿಸಿದೆ.

maithri

ಮೇ ತಿಂಗಳ 11 ಹಾಗೂ 14ರಂದು ಪಂಚಾಯಿತಿ ಎಲೆಕ್ಷನ್ ನಡೆಸಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ.

ರಾಜ್ಯ ಚುನಾವಣಾ ಆಯೋಗದ ಪ್ರಕಾರ ರಾಜ್ಯದಲ್ಲಿ ವಿವಿಧ ಕಾರಣಗಳಿಂದ ತೆರವಾಗಿದ್ದ ರಾಜ್ಯದ 222 ಪಂಚಾಯಿತಿಗಳ ಒಟ್ಟು 260 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಚುನಾವಣೆಯ ರೂಪುರೇಷೆ ಹಾಗೂ ಸವಿಸ್ತಾರವಾದ ಮಾಹಿತಿ ಇದೇ ತಿಂಗಳ ಏಪ್ರಿಲ್ 22ರಂದು ಹೊರಬೀಳಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಉಪಸಭಾಪತಿ ಎಂಕೆ ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದುಗೊಳಿಸಿದ ಸುಪ್ರೀಂ – ಗಾಯತ್ರಿ ಶಾಂತೇಗೌಡ ಮೇಲುಗೈ!

ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಎಂಕೆ ಪ್ರಾಣೇಶ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ…

ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ಅಣ್ಣಾಮಲೈ!! ‘ಭಯವಿಲ್ಲದ ಮನಸ್ಸಿಗೆ ಮಿತಿಗಳಿಲ್ಲ’ ಹೊಸ ಸುಳಿವು ನೀಡಿದ ಪೋಸ್ಟರ್ ಸಾಲು!

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ…