ರಾಜಕೀಯ

ತಮಿಳುನಾಡು:  ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೈನಾ‌ರ್ ನಾಗೇಂದ್ರನ್ ಆಯ್ಕೆ !!

GL
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿಜೆಪಿಯ ತಿರುನಲ್ವೇಲಿ ಶಾಸಕ ನೈನಾ‌ರ್ ನಾಗೇಂದ್ರನ್‌ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿಜೆಪಿಯ ತಿರುನಲ್ವೇಲಿ ಶಾಸಕ ನೈನಾ‌ರ್ ನಾಗೇಂದ್ರನ್‌ ಅವರನ್ನು ಆಯ್ಕೆ ಮಾಡಲಾಗಿದೆ.

chennai-shopping
maithri

ಮಾಜಿ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ಮುಖಂಡರಾದ ಅಣ್ಣಾಮಲೈ ಅವರ ಬಿಜೆಪಿ ರಾಜ್ಯಾಧ್ಯಕ್ಷ ಅಧಿಕಾರ ಅವಧಿ ಮುಗಿದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಈ ಹೊಸ ಘೋಷಣೆ ಮಾಡಿದೆ.

ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಕೆ. ಅಣ್ಣಾಮಲೈ ನೈನಾ‌ರ್ ನಾಗೇಂದ್ರನ್ ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಬಿಜೆಪಿಯ ಇತರ ನಾಯಕರು ಅದನ್ನು ಅನುಮೋದಿಸಿದ್ದರು. ಹಾಗೂ ನೈನಾರ್ ನಾಗೇಂದ್ರನ್ ಈ ಹುದ್ದೆಗೆ ನಾಮಪತ್ರ ಸಲ್ಲಿಸಿದ ಏಕೈಕ ವ್ಯಕ್ತಿಯಾಗಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts