tamanvi
ರಾಜಕೀಯ

ಆರ್ಯಾಪು ಗ್ರಾಪಂ ಮಾಜಿ ಅಧ್ಯಕ್ಷೆ ಕಾಂಗ್ರೆಸ್ ಸೇರ್ಪಡೆ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಸಹಿತ 30 ಮಂದಿ ಕಾಂಗ್ರೆಸ್ ಸೇರ್ಪಡೆಯಾದ ಬಗ್ಗೆ ವರದಿಯಾಗಿದೆ.

maithri

ಶಾಸಕ ಅಶೋಕ್ ಕುಮಾರ್ ರೈ ಅವರು ತಮ್ಮ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಧ್ವಜ ನೀಡುವ ಮೂಲಕ ಸ್ವಾಗತಿಸಿದರು.

ಆರ್ಯಾಪು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆಯಾಗಿದ್ದ ಗೀತಾ ಚೆನ್ನಪ್ಪ ಅವರು 30 ಮಂದಿ ಬಿಜೆಪಿ ಕಾರ್ಯಕರ್ತರ ಜೊತೆಗೆ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.

ಈ ಸಂದರ್ಭ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಆರ್ಯಾಪು ವಲಯ ಅಧ್ಯಕ್ಷ ಗಿರೀಶ್ ರೈ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ಅಣ್ಣಾಮಲೈ!! ‘ಭಯವಿಲ್ಲದ ಮನಸ್ಸಿಗೆ ಮಿತಿಗಳಿಲ್ಲ’ ಹೊಸ ಸುಳಿವು ನೀಡಿದ ಪೋಸ್ಟರ್ ಸಾಲು!

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ…