tamanvi
ರಾಜಕೀಯ

ಕೆಪಿಸಿಸಿ ಅಲ್ಪಸಂಖ್ಯಾತ ರಾಜ್ಯ ಘಟಕ ಪ್ರಧಾನ ಕಾರ್ಯದರ್ಶಿಯಾಗಿ ಹಳ್ಳಿಮನೆ ಪ್ರವೀಣ್ ಫೆರ್ನಾ೦ಡೀಸ್

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ನೇಮಕಗೊಂಡಿದ್ದಾರೆ.

ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ ಅಬ್ದುಲ್ ಜಬ್ಬರ್  ನೇಮಕ ಮಾಡಿ ಆದೇಶಿಸಿದ್ದಾರೆ.

praveen-hallimane

ಪ್ರವೀಣ  ಫೆರ್ನಾಂಡಿಸ್ ಹಳ್ಳಿಮನೆ ಅವರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿ ಪಕ್ಷದ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುತ್ತಾರೆ. ಪಕ್ಷದ ಸಿದ್ದಾಂತ, ಸಾಮಾಜಿಕ ನ್ಯಾಯ, ಜಾತ್ಯತೀತ ತತ್ವ ಹಾಗೂ ಸಂವಿಧಾನ ನಂಬಿಕೆಯಲ್ಲಿ ಅಚಲರಾದವರು. ಅವರ ಕಾಂಗ್ರೆಸ್ ಪಕ್ಷದ ನಿಷ್ಠೆಯನ್ನು ಗುರುತಿಸಿ ಇದೀಗ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾಂಗ್ರೆಸ್ ಪಕ್ಷ ನೇಮಕ ಮಾಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ಅಣ್ಣಾಮಲೈ!! ‘ಭಯವಿಲ್ಲದ ಮನಸ್ಸಿಗೆ ಮಿತಿಗಳಿಲ್ಲ’ ಹೊಸ ಸುಳಿವು ನೀಡಿದ ಪೋಸ್ಟರ್ ಸಾಲು!

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ…