tamanvi
ರಾಜಕೀಯ

ಬಿಜೆಪಿ ಗ್ರಾಮಾಂತರ ಮಂಡಲ ಉಪಾಧ್ಯಕ್ಷರಾಗಿ ಮಚ್ಚಿಮಲೆ ವಿರೂಪಾಕ್ಷ ಭಟ್, ನಾಗೇಶ್ ಟಿ.ಎಸ್. ಕೆಮ್ಮಾಯಿ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲಕ್ಕೆ ನೂತನ ಉಪಾಧ್ಯಕ್ಷರನ್ನು ನೇಮಿಸಲಾಗಿದೆ.

ಮಚ್ಚಿಮಲೆ ವಿರೂಪಾಕ್ಷ ಭಟ್ ಹಾಗೂ ನಾಗೇಶ್ ಟಿ.ಎಸ್. ಕೆಮ್ಮಾಯಿ ಅವರನ್ನು ಮುಂದಿನ ಅವಧಿಗೆ ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ಅಣ್ಣಾಮಲೈ!! ‘ಭಯವಿಲ್ಲದ ಮನಸ್ಸಿಗೆ ಮಿತಿಗಳಿಲ್ಲ’ ಹೊಸ ಸುಳಿವು ನೀಡಿದ ಪೋಸ್ಟರ್ ಸಾಲು!

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ…