ರಾಜಕೀಯ

ಡಿ.ಕೆ. ಶಿವಕುಮಾರ್ ಇಂದು ಪುತ್ತೂರು, ಉಪ್ಪಿನಂಗಡಿ ಭೇಟಿ!

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಪುತ್ತೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.

chennai-shopping
maithri

ಮಧ್ಯಾಹ್ನ 1:40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಪರಾಹ್ನ 3:30ಕ್ಕೆ ಪುತ್ತೂರು ತಾಲೂಕಿನ ಕಾಂಚನ ಬಜತ್ತೂರು ಶ್ರೀಲಕ್ಷ್ಮಿ ನಾರಾಯಣ ಸಂಗೀತ ಕಲಾ ಶಾಲೆ ವತಿಯಿಂದ ಆಯೋಜಿಸಿರುವ ನೂತನ ಸಂಗೀತ ಕಲಾ ಶಾಲೆ, ಸಭಾಭವನ ಹಾಗೂ ಭೋಜನ ಶಾಲೆಯ ಲೋಕಾರ್ಪಣೆ ಹಾಗೂ 72ನೇ ವರ್ಷದ ಕಾಂಚನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಸಂಜೆ 6ಕ್ಕೆ ಪುತ್ತೂರು ಕಾಂಗ್ರೆಸ್ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾತ್ರಿ ನಗರದಲ್ಲಿ ವಾಸ್ತವ್ಯ ಹೂಡುವರು. ಫೆ. 7ರಂದು ಬೆಳಗ್ಗೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts