ರಾಜಕೀಯ

ಮನರೇಗಾ ಹೆಸರು ಬದಲಾವಣೆ: ಕಡಬ ಬ್ಲಾಕ್ ಕಾಂಗ್ರೆಸ್ ವಿರೋಧ

GL

ಈ ಸುದ್ದಿಯನ್ನು ಶೇರ್ ಮಾಡಿ

ಕಾಣಿಯೂರು: ಮಹಾತ್ಮಾ ಗಾಂಧಿಜೀ ಉದ್ಯೋಗ ಖಾತರಿ ಯೋಜನೆ ರದ್ದು ಪಡಿಸಿ, ನೂತನ ಹೆಸರು ನೀಡಿರುವುದನ್ನು ಕಡಬ ಬ್ಲಾಕ್ ಕಾಂಗ್ರೆಸ್ ವಿರೋಧಿಸಿ, ತನ್ನ ಪ್ರತಿಭಟನೆ ಸೂಚಿಸಿದೆ.

chennai-shopping
maithri

ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರತಿಭಟನೆ ನಡೆಸಿ, ಪಿಡಿಓ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ನೀಡಲಾಗುತ್ತಿದೆ.

ಕಡಬ ಬ್ಲಾಕ್ ಕಾಂಗ್ರೆಸ್ ಪ್ರಮುಖರು ಕಾಣಿಯೂರು ಗ್ರಾಪಂನಲ್ಲಿ ಪ್ರತಿಭಟನೆ ನಡೆಸಿ, ಪಿಡಿಓ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ನೀಡಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts