tamanvi
ರಾಜಕೀಯ

ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಮಹಿಳಾ ಮೋರ್ಚಾದಿಂದ ಮಹಿಳಾ ದಿನಾಚರಣೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಉಪ್ಪಿನಂಗಡಿಯ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

maithri

ನಿವೃತ್ತ ಶಿಕ್ಷಕಿ ದುರ್ಗಾಮಣಿ ಮಾತನಾಡಿ, ಮಹಿಳಾ ಜೀವನ ಪದ್ಧತಿ ಹಾಗೂ ರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು.

ಪರಿಸರ ಸಂರಕ್ಷಣೆ ವಿಷಯದಲ್ಲಿ ರಾಜ್ಯ ಮಟ್ಟದಲ್ಲಿ ಭಾಷಣ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದ ನಿವೇದಿತಾ ಅವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆ ಯಶೋಧ ಕೆ ಗೌಡ, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಉಷಾ ಮುಳಿಯ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಸುಜಾತ ಕೃಷ್ಣ, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಸದಸ್ಯೆ ಶೋಭಾ, ವೀಣಾ, ಲತಾ, ಹಾಗೂ ಖುಷಿತ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಉಪಸಭಾಪತಿ ಎಂಕೆ ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದುಗೊಳಿಸಿದ ಸುಪ್ರೀಂ – ಗಾಯತ್ರಿ ಶಾಂತೇಗೌಡ ಮೇಲುಗೈ!

ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಎಂಕೆ ಪ್ರಾಣೇಶ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ…

ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ಅಣ್ಣಾಮಲೈ!! ‘ಭಯವಿಲ್ಲದ ಮನಸ್ಸಿಗೆ ಮಿತಿಗಳಿಲ್ಲ’ ಹೊಸ ಸುಳಿವು ನೀಡಿದ ಪೋಸ್ಟರ್ ಸಾಲು!

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ…