tamanvi
ರಾಜಕೀಯ

ಶಾಸಕ ಅಶೋಕ್ ರೈ ದೆಹಲಿಯಿಂದ ಬುಲಾವ್ – ಮತ್ತೆ ಮುನ್ನೆಲೆಗೆ ಬಂದ ಸಚಿವ ಸ್ಥಾನದ ಚರ್ಚೆ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಡಿಕೆಶಿ ಸಚಿವ ಸಂಪುಟದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಗೆ ಸಚಿವಸ್ಥಾನ ಸ್ಥಾನ ಸಿಗಲಿದೆ ಎಂದ ಸುದ್ದಿ ಸಿ ಎಂ ಪ್ರಮಾಣ ವಚನದ ವೇಳೆ ಹರಡಿತ್ತು. ಮೊದಲ ಹಂತದ ಸಚಿವರ ಪಟ್ಟಿಯಲ್ಲಿ ಅವಕಾಶ ಸಿಗುತ್ತದೆ ಎಂದು ನಂಬಲಾಗಿತ್ತು. ಸಚಿವ ಸ್ಥಾನ ಸಿಗಲಿ ಎಂದು ಸರ್ವ ಧರ್ಮಿಯರೂ ದೇವರ ಮೊರೆ ಹೊಗಿದ್ದರು.

ಎರಡನೇ ಅವಧಿಯ ಸಚಿವ ಸಂಪುಟ ಕೆಲವೇದಿನದಲ್ಲಿ ನಡೆಯಲಿದೆ ನಡುವೆ ಶಾಸಕರಿಗೆ ದೆಹಲಿಯಿಂದ ಬುಲಾವ್ ಬಂದಿದೆ.

ಶುಕ್ರವಾರ ಶಾಸಕರು ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ಏನು ಮಾಡುತ್ತೋ ಗೊತ್ತಿಲ್ಲ ಆದರೆ ಅಶೋಕ್ ರೈ ಅವರು ಮಾತ್ರ ಸಚಿವ ಪಟ್ಟ ಏರಲು ಒಂದೇ ಮೆಟ್ಟಿಲು ಬಾಕಿ ಎಂದು ಮಾತು ಕೇಳಿಬರುತ್ತಿದೆ. ಅಶೋಕ್ ರೈ ಸಚಿವರಾದರೆ ಪುತ್ತೂರು ಪೂರ್ಣ ಅಭಿವೃದ್ದಿಯಾಗಲಿದೆ ಮತ್ತು ಒಂದೇ ವರ್ಷದೊಳಗೆ ಮೆಡಿಕಲ್ ಕಾಲೇಜು ಕೂಡಾ ಪೂರ್ಣವಾಗಬಹುದು ಎಂಬ ನಿರೀಕ್ಷೆಯೂ ಮೂಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ಅಣ್ಣಾಮಲೈ!! ‘ಭಯವಿಲ್ಲದ ಮನಸ್ಸಿಗೆ ಮಿತಿಗಳಿಲ್ಲ’ ಹೊಸ ಸುಳಿವು ನೀಡಿದ ಪೋಸ್ಟರ್ ಸಾಲು!

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ…