tamanvi
ರಾಜಕೀಯ

ದ.ಕ ಜಿಲ್ಲಾ ಕಾಂಗ್ರೆಸ್‌ ಕಛೇರಿಯಲ್ಲಿ ಕೈ ನಾಯಕರ ಹೊಡೆದಾಟ; ಗಲಾಟೆ ನಿಯಂತ್ರಣಕ್ಕೆ ಪೊಲೀಸ್‌ ಎಂಟ್ರಿ!!

D_shiva_bhat
ದ.ಕ ಜಿಲ್ಲಾ ಕಛೇರಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಜಿಲ್ಲೆಯ ಇಬ್ಬರು ಹಿರಿಯ ನಾಯಕರು ಹೊಡೆದಾಡಿಕೊಂಡಿದ್ದಾರೆ ಎಂಬ ಸುದ್ದಿ ಹಬ್ಬಿದೆ. ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್ ಕುಮಾರ್ ಅವರು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ತುಂಬೆ ಚಂದ್ರ ಪ್ರಕಾಶ್ ಶೆಟ್ಟಿ ಗೆ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ದ.ಕ ಜಿಲ್ಲಾ ಕಛೇರಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಜಿಲ್ಲೆಯ ಇಬ್ಬರು ಹಿರಿಯ ನಾಯಕರು ಹೊಡೆದಾಡಿಕೊಂಡಿದ್ದಾರೆ ಎಂಬ ಸುದ್ದಿ ಹಬ್ಬಿದೆ. ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್ ಕುಮಾರ್ ಅವರು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ತುಂಬೆ ಚಂದ್ರ ಪ್ರಕಾಶ್ ಶೆಟ್ಟಿ ಗೆ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.

maithri

ಇತ್ತೀಚೆಗೆ ನಡೆದ ಗ್ರಾ. ಪಂ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಜಿಲ್ಲೆಯ ಕಾಂಗ್ರೆಸ್ ಬೆಂಬಲಿತ. ಗ್ರಾ ಪಂಚಾಯತ್ ಸದಸ್ಯರಿಗೆ ಮಂಗಳೂರಿನ ಮಲ್ಲಿ ಕಟ್ಟೆಯಲ್ಲಿರುವ ಕಾಂಗ್ರೆಸ್ ಕಛೇರಿಯಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜನೆಯಾಗಿತ್ತು. ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರ ಕಾರ್ಯ ವೈಖರಿ ಬಗ್ಗೆ ಅಕ್ರೋಶ ವ್ಯಕ್ತವಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ಅಣ್ಣಾಮಲೈ!! ‘ಭಯವಿಲ್ಲದ ಮನಸ್ಸಿಗೆ ಮಿತಿಗಳಿಲ್ಲ’ ಹೊಸ ಸುಳಿವು ನೀಡಿದ ಪೋಸ್ಟರ್ ಸಾಲು!

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ…