ರಾಜಕೀಯ

ಮಂಗಳೂರು: ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ರಾಜಕೀಯ ನಿವೃತ್ತಿ ಘೋಷಣೆ

ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಗಲಾಟೆಯಿಂದ ನೊಂದು ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿರುವ ಹರೀಶ್ ಕುಮಾರ್ ಜ.7 ರಂದು ಮಂಗಳೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ರಾಜಕೀಯ ನಿವೃತ್ತಿ ಘೋಷಣೆ ಬಗ್ಗೆ ಭಾಷಣ ಮಾಡಿ ಸಭೆಯಲ್ಲಿದ್ದವರಿಗೆ ಸಿಹಿ-ತಿಂಡಿ ಬಾಕ್ಸ್ ಹಂಚಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು : ಇತ್ತೀಚಿನ ದಿನಗಳಲ್ಲಿ  ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಗಲಾಟೆಯಿಂದ ನೊಂದು ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿರುವ ಹರೀಶ್ ಕುಮಾರ್ ಜ.7 ರಂದು ಮಂಗಳೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ರಾಜಕೀಯ ನಿವೃತ್ತಿ ಘೋಷಣೆ ಬಗ್ಗೆ ಭಾಷಣ ಮಾಡಿ ಸಭೆಯಲ್ಲಿದ್ದವರಿಗೆ ಸಿಹಿ-ತಿಂಡಿ ಬಾಕ್ಸ್ ಹಂಚಿದ್ದಾರೆ.

akshaya college

ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜ, ಮಾಜಿ ಸಚಿವ ರಮಾನಥ ರೈ, ಮಿಥುನ್ ರೈ, ರಕ್ಷಿತ್ ಶಿವರಾಂ, ಹಿನಾಯತ್ ಆಲಿ, ಪದ್ಮರಾಜ್ ಆರ್ ಮತ್ತಿತರರು ಸಭೆಯಲ್ಲಿ ಭಾಗಿಯಾಗಿದ್ದರು. ಮುಂದಿನ ಜಿಲ್ಲಾಧ್ಯಕ್ಷರಾಗಲು ಐವನ್ ಡಿಸೋಜ ರೆಸ್ ನಲ್ಲಿದ್ದಾರೆ ಎನ್ನಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ವ್ಹೀಲ್ ಚೇರಿನಲ್ಲಿ ವಿಧಾನಸಭೆ ಅಧಿವೇಶನಕ್ಕೆ ಸಿಎಂ ಸಿದ್ದರಾಮಯ್ಯ ಎಂಟ್ರಿ! ಅಷ್ಟಕ್ಕೂ ಸಿಎಂಗೇನಾಯ್ತು?

ಇಂದಿನಿಂದ ವಿಧಾನಸಭೆ ಅಧಿವೇಶನ. ಈ ಅಧಿವೇಶನಕ್ಕೆ ಸಿಎಂ ಸಿದ್ದರಾಮಯ್ಯ ಅವರು ವ್ಹೀಟ್‌ ಚೇರಿನಲ್ಲಿ…