tamanvi
ಧಾರ್ಮಿಕ

ದಂಬೆತ್ತಿಮಾರ್’ದ ಮಾಯ್ಕಾರೆ ಅಜ್ಜೆ ಕೊರಗ ತನಿಯ ಕ್ಷೇತ್ರದಲ್ಲಿ ನೇಮೋತ್ಸವ

D_shiva_bhat
ಆರ್ಯಾಪು ಗ್ರಾಮದ ದಂಬೆತ್ತಿಮಾರ್'ದ ಮಾಯ್ಕಾರೆ ಅಜ್ಜೆ ಸ್ವಾಮಿ ಕೊರಗ ತನಿಯ ಕ್ಷೇತ್ರದ ವಾರ್ಷಿಕ ನೇಮೋತ್ಸವ ಮಾ. 10, 11ರಂದು ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮದ ದಂಬೆತ್ತಿಮಾರ್’ದ ಮಾಯ್ಕಾರೆ ಅಜ್ಜೆ ಸ್ವಾಮಿ ಕೊರಗ ತನಿಯ ಕ್ಷೇತ್ರದ ವಾರ್ಷಿಕ ನೇಮೋತ್ಸವ ಮಾ. 10, 11ರಂದು ನಡೆಯಿತು.
ದಾಮೋದರ ಎಂ. ಮಾಲಡ್ಕ ಅವರ ನೇತೃತ್ವ ವಹಿಸಿದ್ದರು.
ಮಾ. 10ರಂದು ಸಂಜೆ ದೈವಗಳ ಭಂಡಾರ ಇಳಿಸಿ, ಬಳಿಕ ಚೌಕಾರು ಮಂತ್ರವಾದಿ ಗುಳಿಗ ಹಾಗೂ ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಿತು.
ಮಾ. 11ರಂದು ಬೆಳಿಗ್ಗೆ ಕೊರಗಜ್ಜ ದೈವದ ನೇಮೋತ್ಸವ ನಡೆದು, ಪ್ರಸಾದ ವಿತರಿಸಲಾಯಿತು. ಬಳಿಕ ಅನ್ನಸಂತರ್ಪಣೆ ಜರಗಿತು.

maithri

ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪೋಳ್ಯ ಮಠದ ಬ್ರಹ್ಮಕಲಶ: ಪುತ್ತೂರು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಏಕಾದಶ ರುದ್ರ ಪಾರಾಯಣ, ಪ್ರಾರ್ಥನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀವೆಂಕಟರಮಣ ಮಠದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ…