Gl jewellers
ಧಾರ್ಮಿಕ

ಕರ್ನಪ್ಪಾಡಿ ಗರಡಿಯಲ್ಲಿ ಕೊಡಮಣಿತ್ತಾಯ ದೈವದ ನೇಮ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಿಡ್ಪಳ್ಳಿ ಕರ್ನಪ್ಪಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಬುಧವಾರ ಕೊಡಮಣಿತ್ತಾಯ ದೈವದ ನೇಮ ನಡೆಯಿತು.

Papemajalu garady
Karnapady garady

ಗಣಪತಿ ಹೋಮ, ಬ್ರಹ್ಮರ ತಂಬಿಲ ಮತ್ತು ನಾಗ ತಂಬಿಲ ಸೇವೆ ನಡೆಯಿತು. ಸಂಜೆ ಭಜನಾ ಕಾರ್ಯಕ್ರಮದ ಬಳಿಕ ದೈವದ ಭಂಡಾರ ಇಳಿಸಲಾಯಿತು.

ರಾತ್ರಿ ಕೊಡಮಂತಾಯ ದೈವದ ನೇಮ ಜರಗಿತು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಮಾ. 14ರಿಂದ 23ರವರೆಗೆ ಶರವೂರು ಜಾತ್ರೋತ್ಸವ | ಮಾ. 21ರಂದು ದರ್ಶನ ಬಲಿ, 22ರಂದು ಶ್ರೀ ಮಹಾರಥೋತ್ಸವ, 16, 17, 24ರಂದು ದೈವಗಳ ನೇಮೋತ್ಸವ

ಕಡಬ ತಾಲೂಕಿನ ಆಲಂಕಾರು ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ…