ಧಾರ್ಮಿಕ

ಕರ್ನಪ್ಪಾಡಿ ಗರಡಿಯಲ್ಲಿ ಕೊಡಮಣಿತ್ತಾಯ ದೈವದ ನೇಮ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಿಡ್ಪಳ್ಳಿ ಕರ್ನಪ್ಪಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಬುಧವಾರ ಕೊಡಮಣಿತ್ತಾಯ ದೈವದ ನೇಮ ನಡೆಯಿತು.

ಗಣಪತಿ ಹೋಮ, ಬ್ರಹ್ಮರ ತಂಬಿಲ ಮತ್ತು ನಾಗ ತಂಬಿಲ ಸೇವೆ ನಡೆಯಿತು. ಸಂಜೆ ಭಜನಾ ಕಾರ್ಯಕ್ರಮದ ಬಳಿಕ ದೈವದ ಭಂಡಾರ ಇಳಿಸಲಾಯಿತು.

ರಾತ್ರಿ ಕೊಡಮಂತಾಯ ದೈವದ ನೇಮ ಜರಗಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ದೀಪೋತ್ಸವಕ್ಕೆ ಭರದ ಸಿದ್ಧತೆ: ಡಿ.8ರಂದು ಮಹಾಲಿಂಗೇಶ್ವರ ದೇವರಮಾರು ಗದ್ದೆಯಲ್ಲಿ ವೈಭವದ ಕಾರ್ಯಕ್ರಮ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ…

ಕರಾವಳಿಯ ವಿಶಿಷ್ಟ ಕಾರ್ಯಕ್ರಮವಾಗಿ ಪುತ್ತೂರು ದೀಪೋತ್ಸವ 2026 | ಲೋಗೋ, ಆಮಂತ್ರಣ ಬಿಡುಗಡೆಗೊಳಿಸಿ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ದೀಪೋತ್ಸವ ಸಮಿತಿ ಹಾಗೂ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ…

ಕನ್ನಯ ತರವಾಡು ಮನೆಯಲ್ಲಿ ಹೊಸ ಅಕ್ಕಿ ಊಟ: ಸಾಮಾಜಿಕ ಸಮೀಕ್ಷೆಯ ಮಾಹಿತಿ ನೀಡಿದ ಸುಂದರ ಗೌಡ ನಡುಬೈಲು

ಬಡಗನ್ನೂರು ಗ್ರಾಮದ ಕನ್ನಯ ಕುಟುಂಬಸ್ಥರ ತರವಾಡು ಮನೆಯಲ್ಲಿ ಭಾನುವಾರ ಹೊಸಅಕ್ಕಿ ಊಟ ಕಾರ್ಯಕ್ರಮ…

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…